ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ
ಬೆಳ್ತಂಗಡಿ: ಭಗವಾನ್ ಶ್ರೀ 1008 ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಚೇರಿ ಆಡಳಿತ ಸೌಧದಲ್ಲಿ ಬೆಳ್ತಂಗಡಿ ತಹಸೀಲ್ದಾರ್ ಸುರೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಚುನಾವಣಾಧಿಕಾರಿ...