ಬಳಂಜ: ಬಳಂಜದಲ್ಲಿ ಟಿಪ್ಪರ್ ಪತ್ತೆಯಾದ ಘಟನೆ ಫೆ.17ರಂದು ನಡೆದಿದೆ. ಯಾರೋ ಅಪರಿಚಿತರು ಕದ್ದು ತಂದು ಬಳಂಜದಲ್ಲಿ ಟಿಪ್ಪರ್ ನಿಲ್ಲಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರಾದ ಹರೀಶ್ ವೈ. ಚಂದ್ರಮ ಮತ್ತು ತೋಟದ ಪಾಲ್ಕೆ ಅವರು ಟಿಪ್ಪರ್...
ಕಳಿಯ : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ...
ಕಳಿಯ: ಇಲ್ಲಿಯ ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವವು ಫೆ.17ರಂದು ನಡೆಯಿತು. ಬೆಳಿಗ್ಗೆ ನಾಗತಂಬಿಲ ಸೇವೆ, ಭಜನಾ ಕಾರ್ಯಕ್ರಮ, ಆಶ್ಲೇಷಾ ಬಲಿ ಸೇವೆ’, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು....
ಬೆಳ್ತಂಗಡಿ : ರಾಮನೇ ನಮ್ಮ ದೇಶ , ರಾಮನೇ ನಮ್ಮ ಧರ್ಮ, ರಾಮನೇ ನಮ್ಮ ಸಂಸ್ಕೃತಿ, ರಾಮನೇ ನಮ್ಮ ಧೈರ್ಯ ರಾಮನೇ ನಮ್ಮ ಪರಾಕ್ರಮ, ರಾಮನೇ ನಮ್ಮ ಸರ್ವಸ್ವ, ರಾಮನೇ ನಮ್ಮ ಅಸ್ತಿತ್ವ, ಸಮಾಜದ...
ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಬ್ರಹ್ಮಾವರ ನಿರ್ಮಲ ಸ್ಕೂಲಿನ 6ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಫ್ಹಾನ್ ಇವರು ಸ್ಪರ್ಧಾಕೂಟದಲ್ಲಿ ಭಾಗವಹಿಸಿ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ...
ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತ್ನ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.17ರಂದು ಗ್ರಾ.ಪಂ. ಪ್ರಭಾರ ಅಧ್ಯಕ್ಷ ಪೂರ್ಣಾಕ್ಷ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕ...
ಅಳದಂಗಡಿ: ಇತಿಹಾಸ ಪ್ರಸಿದ್ಧ ಅಜಿಲ ಸೀಮೆ ಅಳದಂಗಡಿಯ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಮಾಜಿ ಇಂಧನ ಸಚಿವರು ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ರವರು ಚುನಾವಣಾ ಸಮಯದಲ್ಲಿ ಹೇಳಿದ ಹರಕೆಯ ಪ್ರಯುಕ್ತ ಫೆ.16ರಂದು ಸನ್ನಿಧಿಯಲ್ಲಿ...
ಬೆಳ್ತಂಗಡಿ : ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭವು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.14 ರಂದು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾರ್ಶ್ವನಾಥ ಅಜ್ರಿ ಪ್ರಾಂಶುಪಾಲರು ಶ್ರೀ...
ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನ ದ ಸುಮಾರು 55 ವರ್ಷಗಳ ಇತಿಹಾಸವನ್ನು ಹೊಂದಿರುವ ಭಜನಾ ಮಂಡಳಿಯ ಮಹಾಸಭೆಯು ದೇವಸ್ಥಾನದ ವಠಾರದಲ್ಲಿ ನಡೆಯಿತು. ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಈದು, ಉಪಾಧ್ಯಕ್ಷರಾಗಿ ಪ್ರೇಮ ಭಟ್, ಜಯಕರ...
ಬೆಳ್ತಂಗಡಿ: ಪ್ರತಿಯೊಬ್ಬ ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಉತ್ತಮ ಗುರಿಯನ್ನು ಇಟ್ಟುಕೊಳ್ೞಬೇಕು.ಹಿಂದೆ ಬಹುತೇಕ ಮಕ್ಕಳಿಗೆ ಮಾರ್ಗದರ್ಶಕರು ಇರಲಿಲ್ಲ. ಇಂದು ಗುರುವಾಯನಕೆರೆ ಎಕ್ಸೆಲ್ ಕಾಲೇಜು ಮಕ್ಕಳ ಶಿಕ್ಷಣ ಮುಂದಿನ ಬಗ್ಗೆ ದಾರಿತೋರಿಸುವ ಉತ್ತಮ ಕೆಲಸ ಮಾಡುತ್ತಿದೆ ಇದನ್ನು ಸದುಪಯೋಗಪಡಿಸಿಕೊಂಡು...