ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಳ ನೇಮಕವಾಗಿದ್ದಾರೆ . ಪ್ರಸ್ತುತ ಇವರು ಬೆಳ್ತಂಗಡಿ...
