ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ
ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್ ಸೆಟ್ ಸಂಸ್ಥೆಯಲ್ಲಿ ಕಲಿತ ತರಬೇತಿಗಳು ನಿಮ್ಮ...
