34.1 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya
ಉಜಿರೆ : ಜೆ. ಇ. ಇ. ಮೇನ್ಸ್ 2024-25ರ ಸಾಲಿನ ಮೊದಲ ಹಂತದ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ನೌಡಿ, 97.56 ಪರ್ಸಂಟೇಲ್ ಗಳಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya
ವೇಣೂರು: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪ ಮೂಡ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನಾ ಸಮಾರಂಭವು ಫೆ.12 ರಂದು ನಡೆಯಿತು . ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya
ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ರವರು ರೂ. 5ಲಕ್ಷ ಅನುದಾನ ನೀಡಿದ್ದಾರೆ. ದೇವಸ್ಥಾನದ ಮುಂಭಾಗದ ಡಾಮರೀಕರಣ ಈಗಾಗಲೇ ಪೂರ್ಣಗೊಂಡಿದೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya
ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ಸೆಬಾಸ್ಟಿಯನ್ ಪಿ ಟಿ ಕಳೆಂಜ ಫೆ.12ರಂದು ಕೆಪಿಸಿಸಿ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಫೆ.12ರಂದು ಬುಧವಾರ ಸಂಜೆ ನಡೆದಿದೆ. ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ-ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ.12ರಂದು ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.13: ವಿದ್ಯುತ್ ನಿಲುಗಡೆ

Suddi Udaya
ಗುರುವಾಯನಕೆರೆ 110/33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಲೈನಿನಲ್ಲಿ ಶಿಥಿಲಗೊಂಡಿರುವ ಜಂಪರ್‌ಗಳ ಬದಲಾವಣೆ ಹಾಗೂ ಇನ್ನಿತರ ತುರ್ತು ನಿರ್ವಹಣೆ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ಫೆ.13...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya
ಕಡಿರುದ್ಯಾವರ : ಕಡಿರುದ್ಯಾವರ ವ್ಯಾಪ್ತಿಯಲ್ಲಿ ಹಲವು ಕಡೆಗಳಲ್ಲಿ ಒಂಟಿಸಲಗವು ದಾಳಿ ಮಾಡಿದ ಘಟನೆ ಫೆ.11 ರಂದು ರಾತ್ರಿ ನಡೆದಿದೆ. ಫೆ.11 ರಂದು ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಒಂಟಿಸಲಗವು ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya
ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya
ಮೂಡುಬಿದಿರೆ: ಎನ್ ಟಿ ಎ ನಡೆಸುವ ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-1 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ...
error: Content is protected !!