34.1 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya
ಬೆಳ್ತಂಗಡಿ:ಇಲ್ಲಿನ ಪೊಲೀಸ್‌ ಠಾಣೆ ವ್ಯಾಪ್ತಿಯ ಗುರುವಾಯನಕೆರೆಯಲ್ಲಿ ಪುರುಷನೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತ ಪುರುಷನ ಗುರುತು ಪತ್ತೆಯಾಗಲಿಲ್ಲ. ಗುರುವಾಯನಕೆರೆ ಪರಿಸರದಲ್ಲಿ ಅಕ್ಕ ಪಕ್ಕದ ಜನರು ನೂರಾರು ಸಂಖ್ಯೆಯಲ್ಲಿ ಸೇರಿದ್ದಾರೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya
ನಿಡ್ಲೆ: ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕದ ಉದ್ಘಾಟನಾ ಸಮಾರಂಭ ” ಅಗ್ರಿಲೀಫ್ 2.0 ” ರೈತರ ಜೊತೆ – ವಿಶ್ವದ ಕಡೆ ಕಾರ್ಯಕ್ರಮವು ಫೆ.8 ರಂದು ನಿಡ್ಲೆ ಅಗ್ರಿಲೀಫ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya
ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ. ಗ್ರಾಮೀಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya
ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಿ ಜಿಲ್ಲಾ ಧಾರ್ಮಿಕ ಪರಿಷತ್ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಆದೇಶ ನೀಡಿದೆ. ಸದಸ್ಯರುಗಳಾಗಿ ವ್ಯವಸ್ಥಾಪನಾ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya
ಅಳದಂಗಡಿ : ಗಣಪತಿ ಸಾನಿಧ್ಯವುಳ್ಳ ಕಾರಣಿಕ ಕ್ಷೇತ್ರವಾಗಿರುವ ತಾಲೂಕಿನ ಎರಡನೇ ದೇವಸ್ಥಾನವಾದ ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಫೆ. 7 ರಂದು ವಿಜೃಂಭಣೆಯಿದ ನೆರವೇರಿತು. ಪೊಳಲಿ ಕೋಡಿಮಜಲು ಅನಂತಪದ್ಮನಾಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya
ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ.6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರು ಫೆ.8ರಂದು ಶಿಲಾನ್ಯಾಸವನ್ನು ನೇರವೇರಿಸಿದರು. ಬಳಿಕ ಮಾತನಾಡಿದ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
ಬೆಳ್ತಂಗಡಿ: ಸಂಸದ ಕ್ಯಾ ಬ್ರಿಜೇಶ್ ಚೌಟರವರು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿಯವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶರತ್ ಶೆಟ್ಟಿಯವರ ಮಾತ ಪಿತರಾದ ವಿಜಯ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಅಭಿನಂದನ್ ಹರೀಶ್ ಕುಮಾರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya
ಬೆಳ್ತಂಗಡಿ: ದೆಹಲಿ ಚುನಾವಣೆಯಲ್ಲಿ ಬಿಜೆಪಿ ೪೮ ಸೀಟುಗಳನ್ನು ಪಡೆದುಕೊಂಡು ಜಯಭೇರಿ ಭಾರಿಸಿದ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು. ಮಂಗಳೂರು ಲೋಕಸಭಾ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
ಪೆರ್ಲ : ಸ. ಹಿ. ಪ್ರಾ. ಶಾಲೆ ಮುಂಡತ್ತೊಡಿ – ಪೆರ್ಲ ಇಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ.8ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸಂಪೂರ್ಣ ಟೆಕ್ಸ್ ಟೈಲ್ಸ್ ಉಜಿರೆ ಇದರ ಮಾಲಕ ಅನಿಲ್ ಕುಮಾರ್ ಉದ್ಘಾಟಿಸಿದರು....
error: Content is protected !!