ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ಎನ್ಎಸ್ ಯು ಐ ಅಧ್ಯಕ್ಷರಾಗಿ , ಜಿಲ್ಲಾ ಎನ್ಎಸ್ ಯು ಐ ಅಧ್ಯಕ್ಷರಾಗಿ, ರಾಜ್ಯ...
ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಪ್ರಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟರವರು ಫೆ. 8 ರಂದು ನೇರವೇರಿಸಿ ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ವಿಧಾನ...
ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕಾಶಿಬೆಟ್ಟು ಬಳಿ ಬೋಲೆರೋ ವಾಹನವು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಘಟನೆ ಫೆ.8 ರಂದು ನಡೆದಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆ ತೆರಳುತ್ತಿದ್ದ ಬೋಲೆರೋ ವಾಹನವು ನಿಯಂತ್ರಣ...
ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಎಂಬ ರಾಜ್ಯ ಮಟ್ಟದ ವಿಚಾರ ಸಂಕಿರಣದ ಎರಡನೇ ದಿನದ ತರಬೇತಿಯನ್ನು ಉಜಿರೆಯ ಎಂ ಆರ್ ಎಫ್ ಘಟಕದಲ್ಲಿ ಪ್ರಾತ್ಯಕ್ಷಿಕೆಯ ಮೂಲಕ ಹಮ್ಮಿಕೊಳ್ಳಲಾಯಿತು....
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹೈಸ್ಕೂಲ್ ಗೇರುಕಟ್ಟೆ ಇಲ್ಲಿ ನಡೆಯುತ್ತಿದ್ದು ಈ ವಾರ್ಷಿಕ ವಿಶೇಷ ಶಿಬಿರಕ್ಕೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ...
ಕೊಕ್ಕಡ: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಹಾಗೂ ತುಳು ಶಿವಳ್ಳಿ ಮಧ್ವಬ್ರಾಹ್ಮಣ ಮಹಾಮಂಡಲ ಸಹಯೋಗದಲ್ಲಿ ಶ್ರೀ ಮಧ್ವನವಮ್ಯುತ್ಸವ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮದ್ವಾಚಾರ್ಯರ ಪಾದಸ್ಪರ್ಶದಿಂದ ಪಾವನಗೊಂಡ ವಿವಿಧ ಕ್ಷೇತ್ರಗಳ ಪೈಕಿ ಕೊಕ್ಕಡ ಶ್ರೀ...
ಮಂಗಳೂರು: ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ‘ಸಂಸದ ಕ್ಯಾ। ಬ್ರಿಜೇಶ್ ಚೌಟರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ...
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಅಧೀನದಲ್ಲಿ ಪರಪ್ಪು ಯೂನಿಟ್ ನ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಸಮಿತಿಗಳ ಮಹಾಸಭೆ ಹಾಗೂ ನೂತನ ಸಮಿತಿ ರಚನೆಯು ಫೆ.07 ರಂದು ದರ್ಗಾ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು...
ಬೆಳ್ತಂಗಡಿ : ಬೆಳ್ತಂಗಡಿ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ನ ಚುನಾವಣೆ ನಡೆದಿದ್ದು , ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ವಿಜಯಿಯಾಗಿದ್ದಾರೆ ಎಂದು ಯುವ ಕಾಂಗ್ರೆಸ್ ಪ್ರಕಟಣೆಯಲ್ಲಿ...
ಚಾರ್ಮಾಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ. 1 ರಿಂದ ಮಾ. 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ...