ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ
ಧರ್ಮಸ್ಥಳ : ಎಸ್ ಡಿ ಎಂ (ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್) ಸಂಸ್ಥೆ ಬಿಎನ್ವೈಎಸ್ (ಬ್ಯಾಚುಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್) ಕೋರ್ಸ್ನ ಕೇಂದ್ರ ನಿಯಂತ್ರಣದ ಹೋರಾಟದಲ್ಲಿ ಯಶಸ್ಸು ಗಳಿಸಿದೆ. 2025ರ ಜನವರಿಯಲ್ಲಿ...
