ನಾವೂರು :ಶ್ರೀ ಶಾರದೋತ್ಸವ ಸಮಿತಿ ನಾವೂರು ಇದರ 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವವು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ದಿನೇಶ್ ಭಟ್ ರವರ ಪೌರೋಹಿತ್ಯದಲ್ಲಿ ಅ. 17 ರಂದು...
ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ಘಟಕದ ವತಿಯಿಂದ ಪೆರ್ಲ-ಬೈಪಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಕ್ಟೋಬರ್ 11ರಿಂದ 17ರವರೆಗೆ ಆಯೋಜಿಸಲಾಗಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಅ. 17ರಂದು...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ‘ಮಿನಿ ಬ್ರಿಡ್ಜ್ ಮಾಸ್ಟರ್’ ಎಂಬ ತಾಂತ್ರಿಕ ಸ್ಪರ್ಧೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ವಿದ್ಯಾರ್ಥಿಗಳು ತಯಾರಿಸಿದ ಸೇತುವೆಯ ಮಾದರಿಯನ್ನು ಮತ್ತು...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ‘ರೋಬೊ ರೇಸ್’ ಮತ್ತು ‘ಮೈಂಡ್...
ಬೆಳ್ತಂಗಡಿ: ಮಾಲಾಡಿ ಬರ್ನ ನಿವಾಸಿ ಲೋಕನಾಥ ಟೈಲರ್ ಅ.16 ರಂದು ಹೃದಯಾಘಾತದಿಂದ ನಿಧನರಾದರು. ಇವರು ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ನಾಟಿ ವೈದ್ಯರಾಗಿ ಜನಪ್ರಿಯರಾಗಿದ್ದರು. ಬಿಜೆಪಿ ಪಕ್ಷದ ಸಕ್ರಿಯ...
ಬೆಳ್ತಂಗಡಿ : ರಾಜ್ಯ ಸರಕಾರದ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರದ ಯೋಜನೆಯ ಮೇಲಂತಬೆಟ್ಟು ಗ್ರಾಮ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಅ.17 ರಂದು ಮೇಲಂತಬೆಟ್ಟು ಸಮುದಾಯ ಭವನದಲ್ಲಿ ನಡೆಯಿತು. ತಹಶೀಲ್ದಾರ್ ಎಸ್. ಎನ್....
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ಗ್ರಂಥಾಲಯದಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವ ಮತ್ತು ಶ್ರದ್ಧೆಯಿಂದ ನೆರವೇರಿಸಲಾಯಿತು. ವಿದ್ಯೆ, ಜ್ಞಾನ, ಕಲೆ ಮತ್ತು ಬುದ್ಧಿವಂತಿಕೆಯ ಅಧಿದೇವತೆಯಾದ ಸರಸ್ವತಿ ದೇವಿಗೆ ಪೂಜೆ...
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಗುರುವಾಯನಕೆರೆ ಶ್ರೀ ಶಾರದಾ ಕಲಾ ಮಂಟಪದಲ್ಲಿ ನಡೆಯಲಿರುವ 36ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಅ.17 ರಂದು ಆರಂಭಗೊಂಡಿತು. ಬೆಳಿಗ್ಗೆ ಪಂಚಗವ್ಯ ಪೂಣ್ಯಾಹ ಸಹಿತ...
ಬೆಳ್ತಂಗಡಿ: ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯ ನಂತರ, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವವರ...
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮತಿ ವತಿಯಿಂದ 48ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ (ಪಿನಾಕಿ) ದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಬೆಳಿಗ್ಗೆ...