ರಾಷ್ಟ್ರೀಯ ಮಟ್ಟದ ತರಬೇತಿದಾರರ ತಂಡದಿಂದ ಧರ್ಮಸ್ಥಳದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಂವಾದ
ಉಜಿರೆ: ರಾಷ್ಟ್ರೀಯ ರುಡ್ಸೆಟಿ ಅಕಾಡೆಮಿ ವತಿಯಿಂದ ಆಯೋಜಿಸಲಾದ “Entrepreneurship Development for Directors/Faculties of RSETIs” ತರಬೇತಿ ಕಾರ್ಯಕ್ರಮದ ಭಾಗವಾಗಿ ದೇಶದ ವಿವಿಧ ರಾಜ್ಯಗಳು ಹಾಗೂ ಬ್ಯಾಂಕುಗಳನ್ನು ಪ್ರತಿನಿಧಿಸಿದ 32 ನಿರ್ದೇಶಕರು ಮತ್ತು ಅಧ್ಯಾಪಕರು...
