32.7 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
ಉಜಿರೆ : ಜಾಗೃತಿ ಸೌಧ ಟಿ. ಬಿ ಆಸ್ಪತ್ರೆ ಆವರಣ ಲಾಯಿಲ ಉಜಿರೆಯಲ್ಲಿ ನಡೆದ ಬ್ರೈಟ್ ಇಂಡಿಯಾ ಮದ್ದಡ್ಕ ಬೆಳ್ತಂಗಡಿ ತಾಲೂಕು ವಿಶೇಷಚೇತನರ ಸಾಧನ ಸಲಕರೆಗಳ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
ಕೊಯ್ಯೂರು : ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 9ವರ್ಷ 3ತಿಂಗಳುಗಳ ಕಾಲ ಸಹಶಿಕ್ಷಕರಾಗಿ ಒಟ್ಟು 29 ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸಹಶಿಕ್ಷಕಿಯಾಗಿ ಉತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ಜ.31ರಂದು ವೃತ್ತಿಯಿಂದ ನಿವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಫೆ.01- ಮಧ್ಯಮ ವರ್ಗದವರನ್ನು ಗಮನದಲ್ಲಿರಿಸಿಕೊಂಡು ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿ ಸರ್ಕಾರ ಉತ್ತಮ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya
ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ, ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು. ಜ.31ರಂದು ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ: ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
ತೆಕ್ಕಾರು: ಓಂ ರಾಮ್ ಫ್ರೆಂಡ್ಸ್ ಬಾಜಾರು ಆಶ್ರಯದಲ್ಲಿ ಶ್ರೀ ರಾಮ ದುರ್ಗಾ ಪರಮೇಶ್ವರಿ ಭಜನಾ ಮಂದಿರ ಬಾಜಾರು ಇವರ ಸಹಕಾರದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya
ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥವು ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya
ಬೆಳ್ತಂಗಡಿ: ಸರಕಾರಿ ಶಾಲೆ ಅಭಿವೃದ್ಧಿಗೆ ಊರವರ ಕೊಡುಗೆ ಅಗತ್ಯ, ಜೊತೆಗೆ ಸರಕಾರಿ ಶಾಲಾ ಮಕ್ಕಳ ಶಿಕ್ಷಣ ಮತ್ತು ಕ್ರೀಡಾ ಬೆಳವಣಿಗೆಗೆ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು.ಬದುಕು ಕಟ್ಟೋಣ ತಂಡ ಸರಕಾರಿ ಶಾಲಾಭಿವೃದ್ಧಿಗೆ ಜೊತೆ ಕ್ರೀಡೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31ರಂದು ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಉತ್ತರ ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
ಕಲ್ಮಂಜ : ಕಲ್ಮಂಜ ಪ್ರೌಢಶಾಲೆಯ ಹತ್ತನೆಯ ತರಗತಿಯ ಪೋಷಕರ ಸಭೆಯಲ್ಲಿ ವೇಣೂರು ಪ್ರೌಢಶಾಲೆಯ ಕನ್ನಡ ಅಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರವೀಂದ್ರರವರು ಮಾತನಾಡುತ್ತಾ “ಆಸಕ್ತಿ ಮತ್ತು ಆತ್ಮವಿಶ್ವಾಸವಿದ್ದರೆ ಜಗತ್ತನ್ನೇ ಗೆಲ್ಲಬಹುದು” ಹಾಗೂ ಹಲವಾರು ಉದಾಹರಣೆಗಳ...
error: Content is protected !!