September 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಅಂಡಿಂಜೆ ನಿಸರ್ಗ ಸಂಜೀವಿನಿ ಒಕ್ಕೂಟದಲ್ಲಿ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರ ಉದ್ಘಾಟನೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಬೆಳ್ತಂಗಡಿ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮತ್ತು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಕಳಿಯ ಗ್ರಾ.ಪಂ.ನಲ್ಲಿ ಮೆಸ್ಕಾಂನಿಂದ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಜು.28ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆಜು.26ರಂದು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭವನದ ಪಿನಾಕಿ ಸಭಾಭವನದಲ್ಲಿ ನಡೆಯಿತು. ಅತಿಥಿಗಳಾಗಿ ಬೆಳ್ತಂಗಡಿ ಕೇಂದ್ರ ಸಮಿತಿ ಪ್ರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya
ವೇಣೂರು: ಮಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2025-26ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಘೋಷಿಸಿದ್ದು, ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿಗೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya
ಗೇರುಕಟ್ಟೆ: ಗೇರುಕಟ್ಟೆ 54ನೇ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಹೇರೋಡಿ, ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ, ಉಮೇಶ್ ಶೆಟ್ಟಿ, ವಿವೇಕ್ ಸಾಯಿ ಆಳ್ವ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಕಪಿಲಾ ನದಿ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ

Suddi Udaya
ಶಿಶಿಲ: ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಬದಿಗುಡ್ಡೆ ಎಂಬಲ್ಲಿ ಕಪಿಲಾ ನದಿ ಬಳಿಗೆ ತೆರಳಿದ ಯುವಕರಿಗೆ ನದಿಯ ಮಧ್ಯೆ ವ್ಯಕ್ತಿಯೋರ್ವರು ನಿಂತಿರುವುದು ಕಂಡು ಬಂದಿದ್ದು ಧಾರಾಕಾರ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಸಂಭಾವ್ಯ ಅಪಾಯವನ್ನರಿತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ 212 ಫಲಾಭನುವಿಗಳಿಗೆ ವಿದ್ಯುತ್ ಚಾಲಿತ: ಹೊಲಿಗೆ ಯಂತ್ರ ಹಾಗೂ ಉಪಕರಣಗಳ ವಿತರಣೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕಾ ವಿಭಾಗ ಮಂಗಳೂರು ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಅರ್ಹ 212 ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಆಂ.ಮಾ. ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಧಿಕ ಕೆ. ಕಾಮತ್ ಆಯ್ಕೆ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ರೇಷ್ಮೆರೋಡ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ರಾಧಿಕ ಕೆ ಕಾಮತ್ ಗುರುವಾಯನಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕದಲ್ಲಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪೆರಿಯಡ್ಕ,ಮತ್ತು ಶಾಲಾಭಿವೃದ್ಧಿ ಸಮಿತಿ ಪೆರಿಯಡ್ಕ ಇವರ ಸಹಕಾರದೊಂದಿಗೆ ಪರಿಸರ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ–ಬಳ್ಳಮಂಜದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೂತನ ಶಾಖೆ ಉದ್ಘಾಟನೆ

Suddi Udaya
ಬಳ್ಳಮಂಜ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.), ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು ಇದರ ಆಶ್ರಯದಲ್ಲಿ ಮಚ್ಚಿನ ಸಮುದಾಯ ಭವನದಲ್ಲಿ ನೂತನ ಯೋಗ ಶಿಕ್ಷಣ ಶಾಖೆಯನ್ನು ಜು.26ರಂದು ಉದ್ಘಾಟಿಸಲಾಯಿತು....
error: Content is protected !!