ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ
ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ...
