ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತದಲ್ಲಿರುವ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದಲ್ಲಿ ಮಾರ್ಚ್ 3ರಿಂದ 7ರವರೆಗೆ ಜರಗಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ...
