26.6 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಒಲಿಂಪಿಯಾಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya
ಇಂದಬೆಟ್ಟು : 2024-2025 ನೇ ಸಾಲಿನ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆಯು ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ.24 ರಂದು ನಡೆಯಿತು. ಗ್ರಾಮಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya
ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ. ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ || ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹರ್ಷೇಂದ್ರ ಕುಮಾರ್ ರವರಿಗೆ ನೀಡಿ ಶ್ರೀ ಮಂಜುನಾಥ ದೇವರ ಹಾಗೂ ಖಾವಂದರ ಆಶೀರ್ವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ 7 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 24 ರoದು ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಕುರ್ಮಾಣಿ ವಿಠಲ ಗೌಡರ ಪತ್ನಿ ಶಶಿಕಲಾ(51ವ)ರವರು ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ನಡೆದಿದೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya
ಶಿಶಿಲ : ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಇದರ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆಯು ಜ. 24ರಂದು ಜರುಗಿತು. ಘಟಕವನ್ನು ಶಿಶಿಲ ಗ್ರಾಪಂ ಅಧ್ಯಕ್ಷ ಸುಧಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರನ್ನು ಸಮಿತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya
ಬೆಳ್ತಂಗಡಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಆವಿಷ್ಕಾರ ಸ್ಪರ್ಧೆಯ ಐದನೇ ಆವೃತ್ತಿಯನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರವರು ‘ಡೇರ್ ಟು ಡ್ರೀಮ್ 5.0’ ಪ್ರಾರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ವೇಣೂರು : ಗ್ರಾಮ ಪಂಚಾಯತು ವೇಣೂರು, ಮಹಾತ್ಮಗಾಂಧಿ ಪುಣ್ಯತಿಥಿಯ ಪ್ರಯುಕ್ತ ಕೆ. ಎಂ. ಸಿ. ಆಸ್ಪತ್ರೆ ಮಂಗಳೂರು ಇವರ ಮೂಲಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ವೇಣೂರು, ಯುವಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು,...
error: Content is protected !!