26.6 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya
ಉಜಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳ ನೋಂದಾವಣಿ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜ.20 ರಂದು ನಡೆಯಿತು. ಶಿಬಿರವನ್ನು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya
ಗುರುವಾಯನಕೆರೆ: ನಮ್ಮ ಮನೆ ಹವ್ಯಕ ಭವನದಲ್ಲಿ ಅ.ಭಾ ಸಾ.ಪ . ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ಗಣಪತಿ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯವು ಜ.19ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಮಹಮ್ಮದ್ ರಫೀಕ್ ಕೊಲೆ ಪ್ರಕರಣದಲ್ಲಿ ಮಾನ್ಯ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರಿನಲ್ಲಿ ವಿಚಾರಣೆ ನಡೆಸಿ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ತೆಂಕಕಜೆಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ರವರ ಅಧ್ಯಕ್ಷತೆಯಲ್ಲಿ ಜ.20 ರಂದು ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯದಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya
ಇಂದಬೆಟ್ಟು:ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟಿಸಿದರು. ಶ್ರೀ ಕಾಲಬೈರವೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya
ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ.20ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ಯತೀಶ್ ಅವರ ನೇತೃತ್ವದಲ್ಲಿ ಹೊಂಡಾ ಬಿಗ್‌ವಿಂಗ್ ಮಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ಸೇಪ್ಟಿ ರೈಡ್ ಎಂಬ ಜಾಗೃತಿ ಅಭಿಯಾನವು ಜ.19ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ರಾಷ್ಟೀಯ ಸೇವಾ ಯೋಜನಾ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಯುವ ದಿನದ ಅಂಗವಾಗಿ ಯುವಜನತೆ ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಉಪನ್ಯಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ.19 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕ ಪಂಚಾಯತ್ ಸಂಯೋಜಕ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ ಜಯಾನಂದ ಲಾಯಿಲ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ...
error: Content is protected !!