ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ
ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, ಶೀಘ್ರವಾಗಿ ಹೆಚ್ಚಿಸುವ ಪ್ರಯತ್ನವನ್ನು ಕೈಗೊಳ್ಳಬೇಕು.ಎಲ್ಲಾ ಸೌಕರ್ಯಗಳಿದ್ದರು ಹೆರಿಗೆ ಪ್ರಮಾಣ ಯಾಕೇ ಕಡಿಮೆಯೆಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
