ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ
ಬೆಳಾಲು : ಡಿಪಿ ಸ್ಪೋರ್ಟ್ಸ್ ಕ್ಲಬ್ ಬೆಳಾಲು ಇದರ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ ತಾಲೂಕು ಮಟ್ಟದ ಹೊನಲು — ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ ಫೆ. 01 ರಂದು ಸಂಜೆ...
