ಮಚ್ಚಿನ: ಶ್ರೀ ವಿದ್ಯಾಸಾಗರ ಸಿ.ಬಿ.ಯಸ್.ಇ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ ಡಿ.28ರಂದು ನಡೆಯಿತು. ಮಕ್ಕಳ ಆಹಾರ ಮೇಳವನ್ನು ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಪುಷ್ಪಕ್ ಉದ್ಘಾಟಿಸಿದರು. ಆಹಾರ ಮೇಳದಲ್ಲಿ ಮಕ್ಕಳು ತಮ್ಮ ಮನೆಯಲ್ಲಿ...
ಬೆಳ್ತಂಗಡಿ: ಇಲ್ಲಿಯ ಸುಲ್ಕೇರಿ ಗ್ರಾಮದ ಸುಲ್ಕೇರಿ- ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕಾಮಗಾರಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಸುನಿಲ್(19ವರ್ಷ) ಎಂಬಾತ ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ.2ರಂದು ವರದಿಯಾಗಿದೆ. ಅಟ್ರಿಂಜೆ ಸೇತುವೆ ಬಳಿ ತನ್ನ ಜೊತೆಗಾರರೊಂದಿಗೆ...
ಬೆಳ್ತಂಗಡಿ: ಕಲ್ಮಂಜ ಶಾಲಾ ಶತಮಾನೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಂಡ ಸ್ಮರಣ ಸಂಚಿಕೆ ಹಾಗೂ ಶಾಲೆಯ ಶ್ರೇಯೋಭಿವೃದ್ಧಿಗೆ ಶುಭಹಾರೈಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಸಂದೇಶವನ್ನು ಕಳುಹಿಸಿದ್ದಾರೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಫೆರ್ನಾಂಡಿಸ್ ತಿಳಿಸಿದ್ದಾರೆ....
ಮಾಲಾಡಿ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ಸೀನಿಯರ್ ತರಬೇತಿದಾರ ಆದರ್ಶ್ ರವರು ಇತ್ತೀಚೆಗೆ ಬೆಂಗಳೂರಿನ ಟೊಯೊಟಾ ಕಿರ್ಲೋಸ್ಕರ್ ಬಿಡದಿಯಲ್ಲಿ ನಡೆದ ವಲಯ ಮಟ್ಟದ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ...
ಕಲ್ಮಂಜ: ಕಲ್ಮಂಜ: ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮದ ಧ್ವಜಾರೋಹಣವ, ಜ್ಞಾನದೀಪ ಸಭಾಂಗಣ ಲೋಕಾರ್ಪಣೆ, ಸಭಾ ಕಾರ್ಯಕ್ರಮವು ಜ.3ರಂದು ಜರುಗಿತು. ಶತಮಾನೋತ್ಸವ ಸಮಿತಿ ಗೌರವ ಮಾರ್ಗದರ್ಶಕರು, ನಿಡಿಗಲ್ ಶ್ರೀ ಶಾಂತಿನಾಥ ಸ್ವಾಮಿ...
ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ 2026 ರೈತ-ಸಂಸ್ಥೆ ಸಮನ್ವಯ ಸಭೆಯು ನಿಡ್ಲೆ ಹೋಟೆಲ್ ಆದಿತ್ಯ ವ್ಯೂನ ಪಂಚವಟಿ ಹಾಲ್‌ನಲ್ಲಿ ಜ.3ರಂದು ನಡೆಯಿತು. ಗೌರವಾನ್ವಿತ ಅತಿಥಿಯಾಗಿ ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ...
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/25 ಪ್ರಕರಣ ಸಂಬಂಧ ಶ್ರೀ ಕ್ಷೇತ್ರ ಧರ್ಮಸ್ಥಳ ಪರ ಸಂತ್ರಸ್ತರು ಎಂಬ ನೆಲೆಯಲ್ಲಿ ಖ್ಯಾತ ವಕೀಲರಾದ ಸಿ.ವಿ.ನಾಗೇಶ್,ರಾಜಶೇಖರ್ ಹಿಲಿಯಾರ್, ಮಹೇಶ್ ಕಜೆ ಜೊತೆಯಾಗಿ ಡಿ.29 ರಂದು...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆರಾಜು ಅವರು ಜ.3ರಂದು ಹಾಜರಾಗಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ...
ನಡ: ಸ.ಹಿ.ಪ್ರಾ. ಶಾಲೆ ನಡ ಇದರ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ವಿಜ್ಞಾಪನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ....