24.9 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ ಬಂಗ್ಲೆ ಮೈದಾನದಲ್ಲಿ ಮಾ. 16ರಂದು ನಡೆಯಲಿದ್ದು, ಅರ್ಹ ವಧು-ವರರು ಫೆ. 25ರ ಒಳಗೆ ಸೂಕ್ತ ದಾಖಲೆ ಪತ್ರಗಳೊಂದಿಗೆ ಕ್ಲಬ್‌ನ ಕಚೇರಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾದ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya
ಬಳಂಜ:ಭಾರತೀಯ ಸೇನೆಗೆ ನೇಮಕಕೊಂಡಿರುವ ನಾಲ್ಕೂರು ಗ್ರಾಮದ ಕೆಂಪುಂರ್ಜ ಯುವಕ ಮನೋಹರ್ ಪೂಜಾರಿ ಇವರನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಸಿರಿಗಳ ಕ್ಷೇತ್ರ ಬದಿನಡೆ ಬಳಂಜದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ನೇಮೋತ್ಸವ ಜ. 13 ರಂದು ನಡೆಯಿತು. ಬೆಳಿಗ್ಗೆ ತೋರಣ ಮುಹೂರ್ತ, ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವದಿನಾಚರಣೆಯನ್ನು ಜ.13ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya
ಕೊಕ್ಕಡ: ಇಲ್ಲಿಯ ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳಿಗೆ ಬೇಲಿಯನ್ನು ಅಳವಡಿಸಿದ್ದು, ಏಕಾಏಕಿ ಆ ಬೇಲಿಯನ್ನು ಯಾರೋ ಕಿತ್ತೆಸೆದ ಘಟನೆ ಜ.11 ರಂದು ನಡೆದಿದೆ. ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರಗಿದ 68ನೇ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗಳಿಸಿದ ತಂಡದ ಸದಸ್ಯರಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತದ ಮೂಲಕ ಅಭಿನಂದಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya
ಉಜಿರೆ: ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ, ಸಂಘ@100 ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷದ ಪ್ರಯುಕ್ತ ಉತ್ಥಾನ ಪತ್ರಿಕೆಯನ್ನು ಜ.11 ರಂದು ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯರು ಶ್ರೀ ಜನಾರ್ದನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ ಅನೇಕ ವರ್ಷಗಳಿಂದ ಸಮಾಜಮುಖಿಯಾಗಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಟೀಂ ಅಭಯಹಸ್ತ ಬೆಳ್ತಂಗಡಿ ಇದರ 8ನೇ ವರ್ಷದ ಕಾರ್ಯಕ್ರಮ ಜ.25 ಹಾಗೂ 26 ರಂದು ಅಳದಂಗಡಿಯಲ್ಲಿ ಜರುಗಲಿದೆ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya
ಬಳಂಜ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಮಕ್ಕಳ ಮೆಟ್ರಿಕ್ ಮೇಳ ಕಾರ್ಯಕ್ರಮವು ಜ. 11ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ...
error: Content is protected !!