ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ
ಉಜಿರೆ: ನಮ್ಮ ದೇಶದ ಸಂಸ್ಕೃತಿ, ಆಧ್ಯಾತ್ಮಿಕತೆಯ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿ ಭಾರತದ ಬಗ್ಗೆ ಕೀಳು ಭಾವನೆ ಹೊಂದಿದ್ದ ಪಾಶ್ಚಾತ್ಯರು ನಮ್ಮೆಡೆಗೆ ಹೆಮ್ಮೆಯಿಂದ ತಿರುಗಿ ನೋಡುವಂತೆ ಮಾಡಿದವರು ಸ್ವಾಮಿ ವಿವೇಕಾನಂದರು. ಅಜ್ಞಾನವೇ ದೌರ್ಬಲ್ಯ ; ದೌರ್ಬಲ್ಯವೇ...
