ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ
ನಾರಾವಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1 ರಿಂದ 9 ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿಯವರನ್ನು ಬ್ರಹ್ಮಕಲಶೋತ್ಸವ ಸಮಿತಿಯ...
