24.3 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿ ಗೆ ಅಮೃತ ನಗರವೋತ್ಪನ್ನ ಅನುದಾನದಿಂದ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮವು ಜ. 8ರಂದು ನಡೆಯಿತು. ಶಿಲಾನ್ಯಾಸವನ್ನು ಪ.ಪಂ. ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya
ಆರಂಬೋಡಿ : ಇಲ್ಲಿಯ ಹೊಕ್ಕಾಡಿಗೋಳಿ ಸಾರ್ವಜನಿಕ ಡಾಮಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಬೈಕ್ ಕಳವುವಾದ ಘಟನೆ ಜ.5 ರಂದು ನಡೆದಿದೆ. ಬಂಟ್ವಾಳ ಕರ್ಪೆ ನಿವಾಸಿ ಜಗದೀಶ ಎಂಬುವರ ದೂರಿನಂತೆ ಜ.05 ರಂದು ಹೊಕ್ಕಾಡಿಗೋಳಿಯಲ್ಲಿ ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya
ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು. ಬಸ್ ದರ ಏರಿಕೆಗೆ ತೈಲ ಬೆಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು. ಯೂನಿಟ್ ಅಧ್ಯಕ್ಷ ಫಯಾಝ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಜ.7 ರಂದು ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ ಸರಕಾರಿ ಪ್ರೌಢ ಶಾಲೆ ಮಾಣಿಲ ಇಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ Epiance...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
ಬಂದಾರು: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವವು ಜ.7ರಿಂದ ಜ.12ರ ವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು. ಇಂದು (ಜ.7) ಪೆರ್ಲ-ಬೈಪಾಡಿ ದೇವಸ್ಥಾನದ ಪರಿಸರದವರಿಂದ ಹಸಿರುವಾಣಿ ಸಮರ್ಪಣೆಯು ವಿಜೃಂಭಣೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya
ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು. ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.8 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯೂರು,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯವರದಿ

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya
ಬೆಳ್ತಂಗಡಿ: ಕೋರ್ ಕಮಿಟಿ ಸಭೆ ವೇಳೆ ಹರೀಶ್ ಕುಮಾರ್ ರಾಜೀನಾಮೆ ನೀಡಿದ್ದಾಗಿ ಕೆಲವು ವೆಬ್‌ಸೈಟ್‌ಗಳಲ್ಲಿ ಸುದ್ದಿ ಪ್ರಕಟಗೊಂಡ ಹಿನ್ನಲೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya
ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ, ಸರ್ವಧರ್ಮ ಸಮನ್ವಯ ಕ್ಷೇತ್ರವೆಂದೇ ಚಿರಪರಿಚಿತವಾಗಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರದರ್ಶನಕ್ಕಾಗಿ ಆರಾಮದಾಯಕ ಸರತಿಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ” ನಿರ್ಮಾಣಗೊಂಡಿದ್ದು...
error: Content is protected !!