24.3 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಜನವರಿ 4ರಂದು ಶಾಲಾ ವಾರ್ಷಿಕೋತ್ಸವವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾದ ಧರ್ಮಸ್ಥಳದ ಜಮಾ ಉಗ್ರಾಣದ ನಿವೃತ್ತರಾದ ಭುಜಬಲಿಯವರು ಧ್ವಜಾರೋಹಣಗೈದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya
ಕಲ್ಲೇರಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನವು ಬಂದಾರು, ಮೊಗ್ರು , ಕಣಿಯೂರು, ಉರುವಾಲು, ಇಳಂತಿಲ, ತೆಕ್ಕಾರು, ಬಾರ್ಯ ಮತ್ತು ಪುತ್ತಿಲ ಗ್ರಾಮಗಳಿಗೆ ಒಳಪಟ್ಟ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya
ಮಡಂತ್ಯಾರು: ಇಲ್ಲಿನ ನಿಯತಿ ನೃತ್ಯ ನಿಕೇತನದ ಎಂಟು ವಿದ್ಯಾರ್ಥಿಗಳು 2024 ನೇ ಸಾಲಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಎರಡನೇ ಬ್ಯಾಚ್ ಜೂನಿಯರ್ ವಿದ್ಯಾರ್ಥಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya
ಉಜಿರೆ: ಶ್ರೀ ಧ.ಮಂ. ಕಾಲೇಜು ರೋವರ್ಸ್ ಮತ್ತು ರೇಂಜರ್ಸ್ ಘಟಕ ಭಾರತ್ ಸೌಟ್ಸ್ ಮತ್ತು ಗೈಡ್ಸ್, ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಸ್ಥಳೀಯ ಸಂಘಟನೆಗಳು ಪ್ರಸ್ತುತಪಡಿಸುವ ಪ್ರಮುಖ – 2K25 ಒಂದು ದಿನದ ಜಿಲ್ಲಾಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya
ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು. ಇದರ ಜೊತೆಗೆ ಶತಮಾನೋತ್ಸವದ ಕಾರ್ಯಾಲಯ ಉದ್ಘಾಟನೆ, ಮನವಿ ಪತ್ರಗಳ ಬಿಡುಗಡೆ ಹಾಗೂ ರಶೀದಿ ವಿತರಣೆ ಕಾರ್ಯಕ್ರಮವು ಜ.5ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ದರ 15% ಹೆಚ್ಚಳ ಮಾಡಿದ ಕಾಂಗ್ರೆಸ್ ಸರ್ಕಾರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya
ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-30 ರ ಸಾಲಿನ ಆಡಳಿತ ಮಂಡಳಿ ಚುನಾವಣೆ ಜ. 27 ರಂದು ನಡೆಯಲಿದ್ದು, ಬಡೆಕಾಯಿಲ್ ಉಮೇಶ್ ಗೌಡರ ಮನೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಕಾರ್ಯಕರ್ತರ ಸಮ್ಮುಖದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya
ಬಳಂಜ. ಭಾರತೀಯ ಸೇನೆಗೆ ಕಠಿಣ ತರಬೇತಿ ಪಡೆದು ಆಯ್ಕೆಗೊಂಡ ನಾಲ್ಕೂರಿನ ಮನೋಹರ್ ಪೂಜಾರಿಯವರಿಗೆ ಕುಣಿತ ಭಜನೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗೌರವಾರ್ಪಣೆ ಮತ್ತು ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿನ ವಾರ್ಷಿಕ ಪ್ರತಿಭಾ ದಿನಾಚರಣೆಯು ಜ.2 ರಂದು ನಡೆಯಿತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya
ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 59ನೇ ಕಾರ್ಯಕ್ರಮವಾಗಿ ಚಿತ್ರಾಂಗದಾ-ಉಲೂಪಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್...
error: Content is protected !!