24.3 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya
ಬೆಳ್ತಂಗಡಿ:ಗರ್ಡಾಡಿ ಗ್ರಾಮದ ಹತ್ತನಾಡಿಯ ಅರುಣ್ ಪ್ರಾಯ 34 ವರ್ಷ ಅಸೌಖ್ಯದಿಂದ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅರುಣ್ ಅವರು ಒರ್ವ ಉತ್ತಮ ಕಾರ್ಯಕ್ರಮ ನಿರೂಪಕರಾಗಿ,ಕ್ರೀಡಾ ವಿಕ್ಷಣ ವಿವರಣಕಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ಮೃತರು ಬಂಧು ಬಳಗ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಯಾರೋ ಕಿಡಿಗೇಡಿಗಳು ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya
ಆರಂಬೋಡಿ :ಇಲ್ಲಿಯ ಕುಂಟಾಲ ಪಲ್ಕೆ ನಿವಾಸಿ ಕು| ಆಶ್ವಿಯಾ ಜಿ (21) ಮನೆಯಿಂದ ನಾಪತ್ತೆಯಾದ ಘಟನೆ ಜ.4 ರಂದು ವರದಿಯಾಗಿದೆ. ತಂದೆ ಗಿರಿಯಪ್ಪ ರವರ ದೂರಿನಂತೆ ಮಗಳು ಕುಮಾರಿ ಆಶ್ವಿಯಾ ಜಿ (21) ಎಂಬಾಕೆಯು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya
ಉಜಿರೆ: ಇಲ್ಲಿಯ ವಿಲೇಜ್ ಹೋಟೆಲ್ ಸಮೀಪ ಕಾರು ಹಾಗೂ ಸ್ಕೂಟರ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ಜ. 4 ರಂದು ಮಧ್ಯಾಹ್ನ ನಡೆದಿದೆ. ಸ್ಕೂಟರ್ ಸವಾರ ಉಜಿರೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣಿಸುತ್ತಿದ್ದು, ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya
ಮಲವಂತಿಗೆ: ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ (62ವ) ಅಲ್ಪಕಾಲದ ಅಸೌಖ್ಯದಿಂದ ಜ.4 ರಂದು ನಿಧನರಾಗಿದ್ದಾರೆ. ಇವರು ಕೃಷಿಕರಾಗಿದ್ದು, ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಇದರ ಆಶ್ರಯದಲ್ಲಿ ಜ. 05 ರಂದು ಬೆಳಗ್ಗೆ 9-00ರಿಂದ ಮಧ್ಯಾಹ್ನ ಘಂಟೆ 12-30ರ ವರೆಗೆ ಪಣೆಜಾಲಿನ ಅಶ್ವತ್ಥಕಟ್ಟೆಯ ಬಳಿ ಶ್ರೀ ರಾಘವೇಂದ್ರ ಬಾಗಿಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ 14ನೇ ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಂತ್ಯದ ನೇತ್ರತ್ವದಲ್ಲಿ ಜ. 03 ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಗಣ್ಯ ವ್ಯಕ್ತಿಗಳನ್ನು ,ವಿವಿಧ ಸಂಘ ಸಂಸ್ಥೆಗಳ ನಾಯಕರನ್ನು ಹಾಗೂ ಧರ್ಮಪ್ರಾಂತ್ಯದ ವಿವಿಧ ಕಾರ್ಯಗಳಿಗೆ ಸಹಕರಿಸುತ್ತಿರುವರನ್ನು ಕರೆದು ಪ್ರತಿವರ್ಷದಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
ಪರೀಕ: ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಪರೀಕ ಇಲ್ಲಿ ಮಾ. 06 ರಂದು ಜರಗಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಡಿ ಹರ್ಷೇಂದ್ರ ಕುಮಾರ್‌ರವರ ನೇತೃತ್ವದಲ್ಲಿ ಜ.03 ರಂದು ಪ್ರಕೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ ಸಿಟಿ ಕಟ್ಟಡದಲ್ಲಿರುವ ಪತ್ರಿಕಾ ಭವನದಲ್ಲಿ ಜ. 04 ರಂದು ನಡೆಯಿತು. ತಾಲೂಕು ಪತ್ರಕರ್ತರ ಸಂಘದ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆ ಗಳ ಬಹುಮಾನ ವಿತರಣಾ ಕಾರ್ಯಕ್ರಮ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ...
error: Content is protected !!