24.3 C
ಪುತ್ತೂರು, ಬೆಳ್ತಂಗಡಿ
October 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya
ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya
ಸಾವ್ಯ: ಸಾವ್ಯ-ಗುಜ್ಜೊಟ್ಟು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್‌ನ 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ ನಾಳೆ (ಜ.1 ರಂದು) ನಡೆಯಲಿದೆ. ಬೆಳಿಗ್ಗೆ ಗಣಹೋಮ ಮತ್ತು ಅಶ್ವತ್ಥ ಪೂಜೆ., ಭಜನಾ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಸಮಸ್ಯೆ

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya
ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬ‌ರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಪ್...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya
ಬೆಳ್ತಂಗಡಿ: ಪ್ರತಿಯೊಬ್ಬರ ಆರೋಗ್ಯದ ಗುಟ್ಟು ಅವರವರ ಕೈಯಲ್ಲೇ ಇದೆ. ಇಂದಿನ ತಲೆಮಾರಿಗೆ ಕೃಷಿ ದಾರಿಯನ್ನು ತೋರಿಸುವ ಸರಿಯಾದ ದಾರಿ ದೀಪ ಗಳಿಲ್ಲ. ನಮ್ಮ ಆರೋಗ್ಯ ಮತ್ತು ಲಾಭದಾಯಕ ಆದಾಯವನ್ನು ಗಳಿಸಲು ಕೃಷಿಯಿಂದ ಮಾತ್ರ ಸಾಧ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya
ಉಜಿರೆ ಲಲಿತನಗರದ ಸುದರ್ಶನ ಮನೆಯಲ್ಲಿ ಡಿ.೨೯ರಂದು ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ವತಿಯಿಂದ ಧಾರ್ಮಿಕವಾಗಿ ಮತ್ತು ಸಾಮಾಜಿಕವಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ನಡೆಯಿತು. ಸಂಸ್ಥೆಯ ಕೋಶಾಧಿಕಾರಿ ಚಂದ್ರಶೇಖರ ಆಚಾರ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya
ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಪಣಕಜೆ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಳಿಕೆಯಾದ ಹಣವನ್ನು ಅಶಕ್ತ ಕುಟುಂಬಗಳಿಗೆ ಅಕ್ಕಿ ಹಾಗೂ ಧನ ಸಹಾಯ ನೀಡುವ ಮೂಲಕ ಸಂಘಟನೆಯ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
ಉಜಿರೆ ಟಿಬಿ ಕ್ರಾಸ್ ಐಶ್ವರ್ಯ ಲಾಡ್ಜ್‌ನ ಬಳಿ ಆಲ್ಟೊ ಕಾರಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಡಿ.31ರಂದು ನಡೆದಿದೆ. ಕಾರಿನ ಹಿಂಭಾಗ ನಜ್ಜುಗುಜ್ಜಾಗಿದ್ದು, ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.1ರಿಂದ ಡಯಾಲಿಸಿಸ್‌ ಉಚಿತ ಸೇವೆ ಪ್ರಾರಂಭಗೊಳ್ಳಲಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಮೂಲಕ ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಲಕ್ಷಾಂತರ ಬಡವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ ಡಿ.30ರಂದು ನಡೆಯಿತು. ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮಂಜುಶ್ರೀ ಪ್ರಿಂಟರ್ಸ್ ನೌಕರರಿಗಾಗಿ ಆಯೋಜಿಸಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya
ನಾವೂರು: ಬಂಟ್ವಾಳದ ಗಡಿಯಾರದಲ್ಲಿ ಡಿ.28ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಮಾಜ ಸೇವಕ ಸಲೀಂ ಮುರ ರವರ ಪುತ್ರ ಶಾಝಿನ್ (7ವ) ರವರಿಗೆ ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.30ರಂದು ಶ್ರದ್ಧಾಂಜಲಿ...
error: Content is protected !!