ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಇಲಾಖಾ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜ.2 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು. ಜನರ ಬಳಿಗೆ...
