ಉಜಿರೆ: ಪುತ್ತೂರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಡಿ.25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜರುಗಿದ “ಶ್ರೀ ಆಂಜನೇಯ-56″ರ...
ಧರ್ಮಸ್ಥಳ: ಗ್ರಾಮ ಪಂಚಾಯತ್ ಧರ್ಮಸ್ಥಳ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಫಲ್ ಥೆರಪಿ ಶಿಬಿರವು ಡಿ.15ರಿಂದ...
ಕನ್ಯಾಡಿ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟದ ಪ್ರಥಮ ಕಾರ್ಯಕ್ರಮವು ಪುಂಜಾಲಕಟ್ಟೆ ಕುರಿಯಾಡಿಯ ಕೆ. ರಾಜಾರಾಮ್ ಶೆಟ್ಟಿಯವರ ಮನೆಯಲ್ಲಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ...
ಶಿಬಾಜೆ: ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯ ವತಿಯಿಂದ ಪೆರ್ಲ ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಊರವರ ಸಹಕಾರದಿಂದ ನಡೆಯಲಿರುವ 41ನೇ ವರ್ಷದ ಭಜನೋತ್ಸವ ಪೂರ್ವಭಾವಿಯಾಗಿ ಅರಸಿನಮಕ್ಕಿ ಶಿಶಿಲ...
ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ನ ಧರ್ಮರಸು ದೈವ-ಕೊಡಮಣಿತ್ತಾಯ ಮೈಸಂದಾಯ-ಅಂಗಣ ಪಂಜುರ್ಲಿ ಕಲ್ಲುರ್ಟಿ-ಕಲ್ಕುಡ, ಕ್ಷೇತ್ರ ಗುಳಿ ದೈವಗಳಿಗೆ ಪ್ರಧಾನ ಕಲಶಾಭಿಷೇಕ, ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ...
ಅಂಡಿಂಜೆ: ಇಲ್ಲಿಯ ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ (42ವ) ರವರು ಡಿ.22ರಂದು ನಿಧನರಾದರು. ಮೃತರು ತಾಯಿ ಪ್ರೇಮ, ಪತ್ನಿ ಲಕ್ಷ್ಮೀ, ಮಕ್ಕಳಾದ ಅನಿತ್, ಮನಿತ್, ಸಹೋದರರಾದ ಉಮೇಶ್ ಆಚಾರ್ಯ, ಸತೀಶ್ ಆಚಾರ್ಯ ಹಾಗೂ...
ಬಡಗಕಾರಂದೂರು: ಇಲ್ಲಿಯ ಸ.ಉ.ಪ್ರಾ.ಶಾಲೆಯ ಪ್ರತಿಭಾ ದಿನಾಚರಣೆ-ಗುರುವಂದನಾ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಕಾರ್ಯಕ್ರಮವನ್ನು ರಾಜ್ಯ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ನವೀಕೃತಗೊಂಡ ಶಾಲಾ ನಲಿ-ಕಲಿ ತರಗತಿಯನ್ನು ಸುಲ್ಕೇರಿಮೊಗ್ರು...
ಶಿಶಿಲ: ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆಯು ಡಿ.೨೫ರಂದು ಶಿಶಿಲ ನಾಗನಡ್ಕ ಸಮುದಾಯ ಭವನದಲ್ಲಿ ನಡೆಯಿತು. ಗ್ರಾಮ ಸಮಿತಿಯ ಅಧ್ಯಕ್ಷ ಕುಶಾಲಪ್ಪ ಗೌಡ ಜಿ.,...
ತೋಟತ್ತಾಡಿ: ಶ್ರೀ ಉಳ್ಳಾಲ್ತಿ ಭಜನಾ ಮಂದಿರ ಆರಂತಬೈಲು ತೋಟತ್ತಾಡಿ ಇದರ ಭಜನಾ ತಂಡದ ಸದಸ್ಯರಿಗೆ ಯುವ ಉದ್ಯಮಿ ಸುರೇಶ್ ದೇವಾಡಿಗ ಇವರು ಗಾಣದಕೊಟ್ಟಿಗೆ ಸೇವಾ ರೂಪವಾಗಿ ನೀಡಿದ ಸಮವಸ್ತ್ರವನ್ನು ಡಿ.25ರಂದು ಭಜನಾ ಮಂದಿರದ 22ನೇ...