24.9 C
ಪುತ್ತೂರು, ಬೆಳ್ತಂಗಡಿ
October 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya
ಧರ್ಮಸ್ಥಳ: ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿಯವರು ಧನುಪೂಜೆ ಪ್ರಯುಕ್ತ ಶಿವನ ದರ್ಶನಕ್ಕಾಗಿ ಡಿ.23 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಸಂಜೆ ಸ್ವಾಮೀಜಿಯವರನ್ನು ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ಅಂಗವಾಗಿ “ಗಣಿತ ದಿನಾಚರಣೆ”ಯನ್ನು ಡಿ.23 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ರಸಪ್ರಶ್ನೆ, ಕಿರು ಪ್ರಹಸನ ಹಾಗೂ ಗುಂಪು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಇಲಾಖಾ ಸಚಿವ ಈಶ್ವ‍ರ್ ಖಂಡ್ರೆ ರವರು ಕುಟುಂಬ ಸಮೇತರಾಗಿ ಡಿ.23 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಈಶ್ವ‍ರ್ ಖಂಡ್ರೆ , ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
ಹೊಸಂಗಡಿ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ನಿ. ಕರಿಂಜೆ, ಗ್ರಾಮ ಪಂಚಾಯತ್ ಹೊಸಂಗಡಿ, ಶ್ರೀ ಜಗದ್ಗುರು ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ) ಕರಿಂಜೆ ಶ್ರೀಕೃಷ್ಣ ಗೆಳೆಯರ ಬಳಗ ಮಾರೂರು ಹೊಸಂಗಡಿ, ರೋಟರಿ ಕ್ಲಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು. ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya
ಕುಕ್ಕೇಡಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೇಡಿಯಲ್ಲಿ ಶಾಲಾ ವಾರ್ಷಿಕೋತ್ಸವದ 70ರ ಸಂಭ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಧ್ವಜಾರೋಹಣವನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣಪ್ಪ ಉಜ್ಜಲ್ ನೆರವೇರಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya
ಕಲ್ಮಂಜ: ಫುಡ್ ಫಾರ್ ಹಂಗ್ರಿ ಟ್ರಸ್ಟ್ ಬೆಂಗಳೂರು ವತಿಯಿಂದ ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಡಾ| ಹರ್ಷರವರು ಮನಸ್ಸಿನ ಏಕಾಗ್ರತೆಗಾಗಿ ಮತ್ತು ಮೆದುಳಿನ ಸಾಮರ್ಥ್ಯ ಹೆಚ್ಚಿಸಲು ಸೂಪರ್ ಬ್ರೈನ್ ಯೋಗ ಹಾಗೂ ಧ್ಯಾನ ಕಾರ್ಯಕ್ರಮ ನಡೆಸಿಕೊಟ್ಟರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
ವೇಣೂರು: ಇಲ್ಲಿನ ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಇತ್ತೀಚೆಗೆ ಸಂಚಾಲಕರಾದ ವಂ|ಫಾ| ಪೀಟರ್ ಅರಾನ್ಹರವರ ಅಧ್ಯಕ್ಷತೆಯಲ್ಲಿ ಶಾಲಾ ವಠಾರದಲ್ಲಿ ಜರುಗಿತು. ವಂ|ಫಾ| ಸೈಮನ್ ಪಿಂಟೊ ಪ್ರಾಂಶುಪಾಲರು ಹೋಲಿ ರೀಡಿಮರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟ ಇದರ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವಿದ್ಯಾ ಎಮ್ಎಚ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪಂಚಾಯತ್ ಅಧ್ಯಕ್ಷರು ದೀಪ ಪ್ರಜ್ವಲಿಸುವ ಮೂಲಕ ಸಭೆಗೆ ಚಾಲನೆಯನ್ನು ನೀಡಿದರು. ಉದ್ಘಾಟಕರ ಮಾತಿನೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ, ಮತ್ತು ಸಚಿವೆ ವಿರುದ್ಧ ಸಿ.ಟಿ ರವಿ ನೀಡಿದ ಹೇಳಿಕೆ...
error: Content is protected !!