ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬ ಪ್ರಯುಕ್ತ ಡಿ.18...
