33.6 C
ಪುತ್ತೂರು, ಬೆಳ್ತಂಗಡಿ
March 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya
ಅರಸಿನಮ್ಕಕಿ: ಶೀರೂರು ಶ್ರೀಶ್ರೀ ವೇದ ವರ್ಧನ ಸ್ವಾಮೀಜಿಗಳು ಪರ್ಯಾಯ ಸಂಚಾರದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ ಪುಣ್ಯಕ್ಷೇತ್ರ ಸಂದರ್ಶನ ಮಾಡಲಿದ್ದಾರೆ. ನಾಳೆ ಜ.2 ರಂದು ಅರಸಿನಮಕ್ಕಿ ಶ್ರೀ ಬೂಡುಮುಗೆರು ದೇವಸ್ಥಾನ ಆಗಮಿಸಲಿದ್ದು, ಬೆಳಗ್ಗೆ 8.30....
ಗ್ರಾಮಾಂತರ ಸುದ್ದಿಚಿತ್ರ ವರದಿ

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya
ನಿಡ್ಲೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ ಇಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನಾ ಸಮಾರಂಭವು ಜ.1ರಂದು ಜರಗಿತು. ಕಾರ್ಯಕ್ರಮದ ಘನ ಅಧ್ಯಕ್ಷ ಸ್ಥಾನವನ್ನು ರುಕ್ಷ್ಮಯ ಪೂಜಾರಿ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಓಡಿಲ್ನಾಳ ಕಟ್ಟದಬೈಲು ನಿವಾಸಿ ಮಂಜುನಾಥ ನಾಯಕ್ (42ವ) ರವರು ಸಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 1ರಂದು ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya
ಬೆಳ್ತಂಗಡಿ: ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಜ.3ರಂದು ನಡೆಯಲಿರುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ?...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya
ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ವ್ಯಾಪ್ತಿಯ ಕರ್ಲೊಡಿ ನಿವಾಸಿ ಶತಾಯುಷಿ ಲಕ್ಷ್ಮೀ (ಪ್ರಾಯ 105) ಯವರು ಡಿ. 31 ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾಗಿದ್ದಾರೆ. ಮೃತರು ಎಂಟು ಪುತ್ರಿಯರು, ಇಬ್ಬರು ಪುತ್ರರು, ಮೊಮ್ಮಕ್ಕಳು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya
ಬೆಳ್ತಂಗಡಿ: ಸುಲ್ತಾನುಲ್ ಉಲಮಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಸ್ಥಾಪಕ ಪ್ರಾಚಾರ್ಯರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ಪ್ರೊ. ಎಸ್. ಪ್ರಭಾಕರ್ ಅವರಿಗೆ ನುಡಿ ನಮನ ಕಾರ್ಯಕ್ರಮಜ.1ರಂದು ಶ್ರೀ ಸಿದ್ಧವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷದ ಆಚರಣೆಯನ್ನು ಆಚರಿಸಲಾಯಿತು. ವಾಕ್ ಇನ್ ಸ್ಟೈಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya
ಬೆಳ್ತಂಗಡಿ : ಕಣಿಯೂರು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳ್ಳರಮಜಲು ಎಂಬಲ್ಲಿ ರಸ್ತೆ ಕುಸಿದು‌ ಕೆಲವು ಸಮಯಗಳೇ ಆಯಿತು. ಈ ಬಗ್ಗೆ ಗ್ರಾಮಸಭೆಯಲ್ಲಿ ಹೇಳಿದ್ರೂ ಗ್ರಾಮಪಂಚಾಯತ್ ನಲ್ಲಿ‌ ವಿನಂತಿಸಿಕೊಂಡರೂ ಇದುವರೆಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ...
error: Content is protected !!