ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ
ನಾವೂರು: ಸೌರಮಾನ ಯುಗಾದಿ “ಪರಾಭವನಾಮ”ಸಂವತ್ಸರಾರಂಭ ಪ್ರಯುಕ್ತ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ, ಸೌರಮಾನ ಯುಗಾದಿ ವಿಶೇಷ ಪೂಜೆ ಹಾಗೂ ವಿದ್ಯಾರ್ಥಿಗಳಿಗೆ ರಾಮಾಯಣ ಪುಸ್ತಕ ವಿತರಣಾ ಕಾರ್ಯಕ್ರಮವು...
