ಉರುವಾಲು : ಶ್ರೀ ವೀಘ್ನೇಶ್ವರ ಭಜನಾ ಮಂದಿರ ಕಾರಿಂಜ ಬೈತಾರು ಉರುವಾಲು ಇಲ್ಲಿಯ 17 ನೇ ವರ್ಷದ ನಗರ ಭಜನೆಯ ಮಂಗಳೋತ್ಸವ ಕಾರ್ಯಕ್ರಮವು ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬೈತಾರು ಇಲ್ಲಿ ನಡೆಯಿತು....
ಮುಂಡಾಜೆ: ಇಲ್ಲಿಯ ಪರಶುರಾಮ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹಾದುಹೋಗುವ ಸೇತುವೆಯ ಕಾಮಗಾರಿ ನಡೆಯುತ್ತಿರುವ ಸಂದರ್ಭ ಹಿಟಾಚಿ ಪಲ್ಟಿಯಾದ ಘಟನೆ ಡಿ.11 ರಂದು ಮಧ್ಯಾಹ್ನ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಉಜಿರೆ: ಓಡಲ ಮುಂಡತ್ತೋಡಿ ಪಾದೆಮನೆಯ ದಿ. ಸಾಂತು ಪೂಜಾರಿ ಪುತ್ರ ಶೇಖರ ಪೂಜಾರಿ (47 ವ ) ಡಿ. 11 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ಉಜಿರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು...
ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದಲ್ಲಿ ಅಸೌಖ್ಯಗೊಂಡವರನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ,...
ಬೆಳ್ತಂಗಡಿ: ಇಲ್ಲಿಯ ವಾಣಿ ಪದವಿ ಪೂರ್ವ ಕಾಲೇಜಿನ ವಿಂಶತಿ ಸಂಭ್ರಮ ಹಾಗೂ 20ನೇ ವರ್ಷದ ಕಾಲೇಜಿನ ವಾರ್ಷಿಕೋತ್ಸವವು ಡಿ. 11 ರಂದು ಕಾಲೇಜು ಆವರಣದಲ್ಲಿ ಜರುಗಿತು. ವಿಂಶತಿ ಸಂಭ್ರಮವನ್ನು ಬೆಂಗಳೂರು ಕಿಯೋನಿಕ್ಸ್ ಮಾಜಿ ಅಧ್ಯಕ್ಷ...
ತಣ್ಣೀರುಪಂತ: ನೇಪಾಳದಲ್ಲಿ ನ.28ರಿಂದ ಡಿ.2ರವರೆಗೆ ನೇಪಾಳ ಪಿಸಿಎ ಸ್ಪೋಟ್ ೯ ಇವೆಂಟ್ಸ್ ಮ್ಯಾನೇಜ್ಮೆಂಟ್ ಆಯೋಜಿಸಿರುವ ಇಂಡೋ- ನೇಪಾಳ ಅಂತಾರಾಷ್ಟ್ರೀಯ ಆಹ್ವಾನಿತ ಪುರುಷ ಮತ್ತು ಮಹಿಳೆಯರ ಸ್ಪೋರ್ಟ್ಸ್ ಚಾಂಪಿಯನ್ಶಿಪ್-2024ರಲ್ಲಿ ಅಂತಾರಾಷ್ಟ್ರೀಯ ವಾಲಿಬಾಲ್ ಟೂರ್ನಮೆಂಟ್ ನಲ್ಲಿ ಭಾರತ...
ಉಜಿರೆ : ‘ ಜೀವನದ ಪರಿಪಕ್ವತೆಗೆ ಕೇವಲ ಅಂಕಗಳು ಮಾತ್ರ ಮಾನದಂಡವಲ್ಲ. ಪಿಯುಸಿ ಶಿಕ್ಷಣವು ಭವಿಷ್ಯದ ದಾರಿಗೆ ತಳಹದಿಯಾದರೂ ಯಾರೂ ತುಳಿಯದ ದಾರಿಯನ್ನು ಇಲ್ಲಿ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ತೆಗೆಯುವ ಯಂತ್ರಗಳಾಗಬಾರದು. ಪಠ್ಯದ...
ಕಡಿರುದ್ಯಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಿರುದ್ಯಾವರ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಬಂಗಾಡಿ ಸಹಕಾರಿ ವ್ಯವಸಾಯಿಕ ಬ್ಯಾಂಕ್ ಕಡಿರುದ್ಯಾವರ ಶಾಖೆಯ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಡಿರುದ್ಯಾವರ...