25.6 C
ಪುತ್ತೂರು, ಬೆಳ್ತಂಗಡಿ
October 7, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ವಸತಿ, ವರ್ಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು 24 ಗಂಟೆಯೊಳಗೆ ಬೆಳ್ತಂಗಡಿ ಪೊಲೀಸರು ಬಂಧಿಸಿ, ಸುಲಿಗೆ ಮಾಡಿಕೊಂಡು ಹೋಗಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಪಾದಯಾತ್ರೆಯ ಕಾರ್ಯಕ್ರಮದಲ್ಲಿ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಹಳೆಕೋಟೆ ಬೆಳ್ತಂಗಡಿ ಇಲ್ಲಿನ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya
ಪುತ್ತಿಲ ಗ್ರಾಮದ ಬಜೆಕ್ಕಳ ನಿವಾಸಿ ದೀಕ್ಷಿತ್ ಬಿ.(28)ರವರು ಹೃದಯಾಘಾತದಿಂದ ಸ್ವ ಗೃಹದಲ್ಲಿ ಡಿ.10ರಂದು ನಿಧನರಾದರು. ಅವರು ಮಂಗಳೂರಿನಲ್ಲಿ ಆಟೋ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ತಾಯಿ ಸುಲೋಚನಾ, ತಂದೆ ರವಿ, ಪತ್ನಿ ಸ್ವಾತಿ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಫೋಟೋ: ಧರ್ಮಸ್ಥಳದಲ್ಲಿ ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಎಸ್.ಎಂ. ಕೃಷ್ಣ ಮತ್ತು ಪತ್ನಿ ಪ್ರೇಮಾಕೃಷ್ಣ ಭೇಟಿ ನೀಡಿದಾಗ, ಡಿ. ವೀರೇಂದ್ರ ಹೆಗ್ಗಡೆಯವರು ಮಾಹಿತಿ ನೀಡುತ್ತಿರುವುದು. ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನರಾದ ಸುದ್ದಿ ತಿಳಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya
ಪದ್ಮುಂಜ : ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದಲ್ಲಿ ಡಿ7, ರಂದು 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.12: ವಿದ್ಯುತ್ ನಿಲುಗಡೆ

Suddi Udaya
ಉಜಿರೆ : ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಡಿ. 12 ರಂದು ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ಕೆವಿ ವಿದ್ಯುತ್‌ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya
ಬೆಳ್ತಂಗಡಿ; ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪದ್ಮುಂಜ ಇಲ್ಲಿಯ 5ನೇ ತರಗತಿ ವಿದ್ಯಾರ್ಥಿ ಕುಮಾರಿ ಅದಿತಿ ಮುಗೆರೋಡಿ ಇವರು ಒಂದು ನಿಮಿಷದಲ್ಲಿ ಮೊಣಕೈಯಿಂದ ಮೊಣಕೈಗೆ ಗರಿಷ್ಠ ಸಂಖ್ಯೆಯ ಪುಶ್ ಅಪ್‌ ( maximum...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya
ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಚಾರ್ಮಾಡಿ ಘಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಘಟಕ ಬೆಳ್ತಂಗಡಿ, ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾಸಂಘದ ಆಶ್ರಯದಲ್ಲಿ ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ಮುಂಡಾಜೆ ಇವರ ಸೀತಾ ರಾಮಾಯಣ ಮತ್ತು ಮಕರಂದ ಕವನ...
error: Content is protected !!