24.4 C
ಪುತ್ತೂರು, ಬೆಳ್ತಂಗಡಿ
April 30, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ವಿಕಲಚೇತನರ ದಿನದ ಆಚರಣೆ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಶೇ.5 ರಲ್ಲಿ ಕಾಯ್ದಿರಿಸಿದ ಮೊತ್ತದಲ್ಲಿ 90 ಮಂದಿ ಫಲಾನುಭವಿಗಳಿಗೆ ತಲಾ 7 ಸಾವಿರ ರೂ.ಗಳಂತೆ 6.30 ಲಕ್ಷ‌...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ:ಲಾಯಿಲ ಗ್ರಾಮ ಪಂಚಾಯತ್ ನಲ್ಲಿ 2021-26ನೇ ಸಾಲಿನ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳನ್ನು ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ‌‌ , ಸಿಬ್ಬಂದಿಗಳು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya
ಮಡಂತ್ಯಾರು ಗ್ರಾಮ ಪಂಚಾಯತ್‌ನಲ್ಲಿ 2021-26ನೇ ಸಾಲಿನ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರನ್ನು ಹಾಗೂ ಸದಸ್ಯರುಗಳನ್ನು ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya
ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.5 ಮತ್ತು 6ರಂದು ಲೋಕಕಲ್ಯಾಣಾರ್ಥವಾಗಿ ಶತಚಂಡಿಕಾಯಾಗ ನಡೆಯುತ್ತಿದ್ದು, ಫೆ.5ರಂದು ಸಂಜೆ ಅರಣಿ ಮರ್ಥನ, ಅಗ್ನಿ ಜನನ, ಕುಂಡ ಸಂಸ್ಕಾರ, ಅಗ್ನಿ ಪ್ರತಿಷ್ಠೆ, ವೇದ ಪಾರಾಯಣ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯೆ ಜಯಶ್ರೀಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಗ್ರಾಮದ ಅಭಿವೃದ್ಧಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya
ಬೆಳ್ತಂಗಡಿ: ರಾಜ್ಯದ ಖ್ಯಾತ ಪತ್ರಕರ್ತರಾದ ವಸಂತ ಗಿಳಿಯಾರ್ ರವರು ಫೆ.೫ರಂದು ಸಿರಿ ಕೇಂದ್ರ ಕಛೇರಿಗೆ ಭೇಟಿ ನೀಡಿದರು. ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಂಸ್ಥೆಯಲ್ಲಿ ನಡೆಯುತ್ತಿರುವ ಉತ್ಪಾದನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ದರ್ಖಾಸು ಮನೆ ನಿವಾಸಿ ರಾಧಾಕೃಷ್ಣ ಆಚಾರ್ಯ (45ವ)ರವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.5ರಂದು ರಾತ್ರಿ ನಡೆದಿದೆ. ಅವಿವಾಹಿತರಾದ ಇವರು ಮರದ ಕೆಲಸ ಮಾಡುತ್ತಿದ್ದರು. ಕೆಲ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮೇಲಂತಬೆಟ್ಟು ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya
ಬೆಳ್ತಂಗಡಿ; ಮೇಲಂತಬೆಟ್ಟು ಗ್ರಾ.ಪಂ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ವಿಕಲಚೇತನರ ಸಮನ್ವಯ ಗ್ರಾಮಸಭೆಯು ಸರಕಾರಿ ಸುತ್ತೋಲೆಯ ಪ್ರಕಾರ ಫೆ.3ರಂದು ನಡೆಯಿತು. ಗ್ರಾ.ಪಂ ಅಧ್ಯಕ್ಷೆ ಸವಿತಾ ಅಧ್ಯಕ್ಷತೆ ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿ ತಾಲೂಕು ವಿಕಲಚೇತನರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
ಬೆಳ್ತಂಗಡಿ: ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 2024-2025ನೇ ಸಾಲಿನಲ್ಲಿ ಕಾಯ್ದಿರಿಸಲಾದ ಅನುದಾನದಲ್ಲಿ ರೂ.5.00ಲಕ್ಷ ಮೊತ್ತವನ್ನು ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ಹಾಗೂ ನೂತನ ತರಗತಿ ಕೊಠಡಿಗಳ ನಿರ್ಮಾಣದ ಕಾಮಗಾರಿಯನ್ನು ನಿರ್ವಹಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73 ರ ಮುಂಡಾಜೆ ಗ್ರಾಮದ ಸೀಟ್ ರಕ್ಷಿತಾರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಂದು ಸುರಿಯಲಾಗುತ್ತಿದೆ. ರಸ್ತೆ ಬದಿಯ ಚರಂಡಿಯಲ್ಲಿ ರಾಶಿರಾಶಿ ಪ್ಲಾಸ್ಟಿಕ್ ತ್ಯಾಜ್ಯಗಳು ಕಂಡು ಬರುತ್ತಿವೆ. ಕೆಲವೊಂದು ಕಡೆಗಳಲ್ಲಿ...
error: Content is protected !!