32.7 C
ಪುತ್ತೂರು, ಬೆಳ್ತಂಗಡಿ
October 6, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya
ಅಂಡಿಂಜೆ: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಇಲ್ಲಿನ 7 ನೇ ತರಗತಿಯ ವಿದ್ಯಾರ್ಥಿ ಕುಮಾರಿ ಪ್ರಜ್ಞಾ ಇವರು ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya
ತುಲು ಕಥೆ ಬರಹಗಾರರಿಗೆ ಮಾಯಿಲು ಫಿಲ್ಮ್ಸ್ ಮತ್ತು ಕಡಲ್ ಸ್ಟುಡಿಯೋಸ್ ಸುವರ್ಣ ಅವಕಾಶವನ್ನು ಕಲ್ಪಿಸಿದ್ದು ನಿಮ್ಮ ಸ್ವಂತ ಕಥೆಗೆ “ಕುದ್ಕ ಬಚ್ಚಿರೆ” ಎಂಬ ವೇದಿಕೆಯನ್ನು ಸಿದ್ದಪಡಿಸಿ ತುಲು ಸಣ್ಣ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ. ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya
ಬಳಂಜ: ಇಲ್ಲಿಯ ಜನತಾ ಕಾಲನಿ ನಿವಾಸಿ ವಸಂತಿರವರು ಡಿ. 6 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ಧಾರೆ. ಇವರು ಕೆಲವು ದಿನಗಳಿಂದ ವಿಪರೀತ ಜ್ವರ ದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರುಗೊಂಡಿದೆ ಎಂದು ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ -ಇಂದಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya
ಬೆಳ್ತಂಗಡಿ: ಕನ್ನಡ ಚಿತ್ರರಂಗದಂತೆ ತುಳು ಚಿತ್ರರಂಗದಲ್ಲಿಯೂ ಹೊಸ ಹೊಸ ಪ್ರಯೋಗಗಳು ನಡೆಯುತ್ತಿದ್ದು, ಇದೀಗ ಬಹುನೀರೀಕ್ಷಿತ ದಸ್ಕತ್ ತುಳು ಚಿತ್ರ ತೆರೆಕಾಣಲು ಸಜ್ಜಾಗುತ್ತಿದೆ.ಬೆಳ್ತಂಗಡಿಯ ಯುವಕರು ಸೇರಿ ಮಾಡಿದ ದಸ್ಕತ್ ಚಿತ್ರ ಡಿಸೆಂಬರ್ 13ರಂದು ಏಕಕಾಲದಲ್ಲಿ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya
ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವದಂದು ಡಿ.6ರಂದು ಬೆಳಿಗ್ಗೆ ಶ್ರೀ ದೇವರ ಪೂಜೆಯೊಂದಿಗೆ ಕೊಪ್ಪರಿಗೆ ಮುಹೂರ್ತಗೊಂಡು ಭಕ್ತಾದಿಗಳಿಂದ ಅಂಗಪ್ರದಕ್ಷಣೆ ನಡೆಯಿತು. ಶ್ರೀ ದೇವರಿಗೆ ನೂತನವಾಗಿ ನಿರ್ಮಿಸಿದ ಸ್ವರ್ಣಮಯ ಅಟ್ಟೆ ಪ್ರಭಾವಳಿಯ ಮೆರವಣಿಗೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya
ಕಲ್ಲೇರಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಇದರ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ 2ನೇ ಶಾಖೆಯು ಕಲ್ಲೇರಿಯಲ್ಲಿ ಡಿ.6 ರಂದು ಲೋಕಾರ್ಪಣೆಗೊಂಡಿತು. ಶಾಖಾ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ವೇಣೂರು: ಚುನಾವಣಾ ಆಯೋಗ ಕರ್ನಾಟಕ ಸರ್ಕಾರ ಇದರ ನೇತೃತ್ವದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಜಿಲ್ಲಾಮಟ್ಟದ ರಸಪ್ರಶ್ನೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ವೇಣೂರು : ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ ನಾಲ್ಕು ವಿದ್ಯಾರ್ಥಿಗಳು ಅಮೋಘ ಸಾಧನೆಯೊಂದಿಗೆ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಹಾವೇರಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆಯಲ್ಲಿ ಮಾಜಿ ಶಾಸಕ ಕೀರ್ತಿಶೇಷ ದಿ.ವಸಂತ ಬಂಗೇರರವರ ಸ್ಥಾಪಕತ್ವದ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ...
error: Content is protected !!