ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ
ಕೊಯ್ಯೂರು: ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಮೂವರು ನಿರ್ದೇಶಕರ ನಡುವೆ ಉಂಟಾದ ವಿವಾದದಲ್ಲಿ ಆಡಳಿತ ಮಂಡಳಿಯನ್ನು ವಿಸರ್ಜಿಸಿ ಪುತ್ತೂರು ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ...
