ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು
ಅಂಡಿಂಜೆ ಶಾಲೆಯ ಭೋಜನಾಲಯ ಹಾಗೂ ಸಭಾ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ರೂ.150000/ ಅನುದಾನ ಮಂಜೂರಾತಿ ನೀಡಿದ್ದು ಮಂಜೂರಾತಿ ಪತ್ರ ವಿತರಣೆಯನ್ನು ವೇಣೂರು ವಲಯ ಮೇಲ್ವಿಚಾರಕಿ...
