24.2 C
ಪುತ್ತೂರು, ಬೆಳ್ತಂಗಡಿ
October 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya
ಮಿತ್ತಬಾಗಿಲು : ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಸ್ಥಾನಿಕ ಬ್ರಾಹ್ಮಣ ಪುರೋಹಿತ ಅರ್ಚಕ ಪರಿಪಾಲನಾ ಸಭಾ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಬಂಗಾಡಿ ವಲಯಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪಾವಂಜೆ ವಾಗೀಶ ತಂತ್ರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya
ಉಜಿರೆ ಗ್ರಾಮ ಪಂಚಾಯಿತಿಯ 114A ಮತಗಟ್ಟೆಯಲ್ಲಿ ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳುವ ಪೂರ್ವದಲ್ಲಿ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟ್ ರವರ ಉಪಸ್ಥಿತಿಯಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya
ಬೆಳ್ತಂಗಡಿ : ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಾಡಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
ಕೊಕ್ಕಡ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗೆ ಅಕ್ರಮ ಹಸ್ತಾಂತರ ಮಾಡಿ ಅವ್ಯವಹಾರ ಮಾಡಿರುವ ಬಗ್ಗೆ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya
ಕಡಿರುದ್ಯಾವರ : ಗ್ರಾಮೀಣ ಗ್ರಂಥಾಲಯಗಳು ಸಾರ್ವಜನಿಕರ ಜ್ಞಾನದಾಹವನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲಗಳನ್ನು ಹಾಗೂ ಉದ್ಯೋಗ ಕುರಿತ ಮಾಹಿತಿಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಹೆಣ್ಣು ಮಕ್ಕಳು ಸುಶಿಕ್ಷಿತರಾದರೆ ಸಮಾಜವು ಸುಸಂಸ್ಕೃತ ಸಮಾಜವಾಗಿ ರೂಪುಗೊಳ್ಳುವುದು ಎಂಬ ನಾಣ್ಣುಡಿ ನಿಜವಾಗುವ ಸಲುವಾಗಿ 23-06-1965 ರಂದು ಮಲೆನಾಡಿನ ಬೆಳ್ತಂಗಡಿ ಪರಿಸರದಲ್ಲಿ ಹೆಣ್ಮಕ್ಕಳ ಪ್ರೌಢಶಾಲೆಯು ಆರಂಭವಾಯಿತು. ನ.22 ರಂದು ಸಂತ ತೆರೇಸಾ ಪ್ರೌಢಶಾಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya
ನಿಡ್ಲೆ : ರಾಷ್ಟ್ರೀಯ ಹಸಿರುಪಡೆ “ವನಸಿರಿ” ಇಕೋ ಕ್ಲಬ್ ಸರ್ಕಾರಿ ಪ್ರೌಢಶಾಲೆ ನಿಡ್ಲೆ ವತಿಯಿಂದ ವಿದ್ಯಾರ್ಥಿಗಳನ್ನು ಭೋರುಕಾ ಪವರ್ ಪ್ಲಾಂಟೇಶನ್ ಗೆ ಭೇಟಿ ನೀಡಲಾಯಿತು. ಪವರ್ ಪ್ಲಾಂಟೇಶನ್ ನಲ್ಲಿ ವಿದ್ಯುತ್ ಉತ್ಪಾದನೆಯಾಗುವ ವಿಧಾನವನ್ನು ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya
ಬೆಳ್ತಂಗಡಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಬೆಳ್ತಂಗಡಿ ತಾಲೂಕಿನಲ್ಲಿ ಇಂಜಿನಿಯರ್ ಗಳ ಕೊರತೆ ಇದ್ದು. ಯಾವುದೇ ಕಾಮಗಾರಿಯನ್ನು ನಡೆಸಲು ಅನಾನುಕೂಲ ಆಗುತ್ತಿದೆ ಎಂದು ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾ ಕೂಟದ ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ತನಿಖಾ ಸಹಾಯಕ ವಿಜಯಕುಮಾರ್ ರೈ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya
ಧರ್ಮಸ್ಥಳ : ಇಲ್ಲಿಯ ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ (50ವ) ರವರು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಖ್ಯಾತ ವಾಲಿಬಾಲ್ ಆಟಗಾರರಾಗಿದ್ದು, ಕ್ರೀಡಾಪಟುವಾಗಿ ಜಿಲ್ಲಾ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರು. ಮೃತರು ತಂದೆ,...
error: Content is protected !!