ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ
ಬೆಳ್ತಂಗಡಿ : ಎಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜು ಲಾಯಿಲ, ಇಲ್ಲಿನ ವಿದ್ಯಾರ್ಥಿಗಳು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು ಇಲ್ಲಿನ ಬಿ.ಸಿ.ಎ ಮತ್ತು ಐಟಿ ಅಸೋಸಿಯೇಷನ್ ವತಿಯಿಂದ ನಡೆದ ಇನ್ಫೋತ್ಸವ್ 2k24ಸಾಂಸ್ಕೃತಿಕ...
