26.6 C
ಪುತ್ತೂರು, ಬೆಳ್ತಂಗಡಿ
March 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya
ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಇದರ ಮಹಾಸಭೆಯು ಡಿ.28 ರಂದು ನಾವೂರಿನಲ್ಲಿ ನಡೆಯಿತು,. ನಾವೂರಿನಲ್ಲಿ ಕ್ರೀಡೆಯ ಜೊತೆ ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya
ಓಡಿಲ್ನಾಳ : ಗ್ರಾಮದ ದೇವಸ್ಥಾನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಾಗುವಲ್ಲಿ ಗ್ರಾಮಸ್ಥರು ಸಹಕಾರ ಅಗತ್ಯವಾಗಿದ್ದು ಮುoದಿನ ದಿನಗಳಲ್ಲಿ ನಮ್ಮ ಮಕ್ಕಳಿಗೆ ಧಾರ್ಮಿಕತೆಯ ವಿಚಾರವನ್ನು ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎoದು ಕುವೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಭಾರತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
ಉಜಿರೆ, : ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಎಸ್‌ಡಿಎಂ ವ್ಯವಹಾರ ನಿರ್ವಹಣಾ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಪ್ರಸನ್ನಕುಮಾರ ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಡಿ.29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನ ಜಾಗೃತಿ ವೇದಿಕೆಯ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya
ಕೊಯ್ಯೂರು : “ಗ್ರಾಮೀಣ ಜನತೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ -ಬೆಳೆಸುವಲ್ಲಿ ಕೈ ಜೋಡಿಸಬೇಕು. ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಗಳ ಮೂಲಕ ಬದುಕು ರೂಪಿಸಿಕೊಳ್ಳುವ ಪ್ರಯತ್ನ ಮಾಡಬೇಕು ” ಎಂದು ಉಜಿರೆಯ ಬದುಕು ಕಟ್ಟೋಣ ಬನ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya
ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ. ಘಟನೆ ವಿವರ: ಡಿ. 27ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ಡಿ. .29 ರಂದು ‘ವಿಶ್ವ ಮಾನವ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ವಿಶ್ವಮಾನವರಾಗುವತ್ತ ನಮ್ಮ ಪಯಣ ಸಾಗಬೇಕೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
ಸುಲ್ಕೇರಿ: ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವು, ಶಾಲೆಯನ್ನು ದತ್ತು ಸ್ವೀಕರಿಸಿದ ಮತ್ತು ಶ್ರೀ ಸತ್ಯ ದೇವತೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರು ಧ್ವಜಾರೋಹಣವನ್ನು ಮಾಡುವ ಮೂಲಕ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಚೇರಿಯ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಮುಂಬಡ್ತಿಗೊಂಡು, ಮಂಗಳೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡ ಜಯರಾಮ್ ಎಸ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಡಿ.29...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya
ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಅತೀ ಸಣ್ಣ ಮಧ್ಯಮ ಕೈಗಾರಿಕಾ ಉದ್ಯೋಗ ಖಾತೆಗಳ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರು ಡಿ.29ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ವತಿಯಿಂದ...
error: Content is protected !!