ಬೆಳ್ತಂಗಡಿ: ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ. 12ರಂದು ಬೆಳಗ್ಗಿನ ಜಾವ ನಿಧನರಾದರು. ಕಳೆದ ಕೆಲ ದಿನಗಳಿಂದ ತಲೆನೋವು ಮತ್ತು...
ಬೆಳ್ತಂಗಡಿ: ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿ ಉಜಿರೆಯ ತನುಷ್ ಎಂ. ಶೆಟ್ಟಿ ನೇಮಕವಾಗಿರುತ್ತಾರೆ. ಈ ಸಮಿತಿಯಲ್ಲಿ ನೇಮಕಗೊಂಡಿರುವ ಎಲ್ಲರೂ ಸಾಮಾಜಿಕ ಸೇವೆ, ಮಾನವೀಯ...
ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ...
ಬೆಳ್ತಂಗಡಿ:ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ಬೆಳ್ತಂಗಡಿ ತಾಲೂಕು ಇದರ ಉದ್ಘಾಟನಾ ಸಮಾರಂಭ ಹಾಗೂ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ನಾಗರತಿ...
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರವರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಹಿಂದೂಸ್ತಾನಿ ಸುಗಮ ಸಂಗೀತ ಕ್ಷೇತ್ರದಲ್ಲಿ ಸಾಧನೆಗಾಗಿ ಗುರುತಿಸಲಾಗಿದೆ. ಗಾನಸಿರಿ ಸಂಗೀತ...
ಉಜಿರೆ : ಇಂದಿನ ಯುವ ಸಮುದಾಯವೇ ಭಾರತದ ಭವಿಷ್ಯದ ಆಸ್ತಿ. ವಿದ್ಯಾರ್ಥಿಗಳು ಒಂದೇ ಕ್ಷೇತ್ರಕ್ಕೆ ಸೀಮಿತವಾಗದೇ ವರ್ತಮಾನದ ಎಲ್ಲಾ ಬೆಳವಣಿಗೆಗಳ ಅರಿವು ನಮಗಿರಬೇಕು. ಮುಂಬರುವ ದಶಕಗಳಲ್ಲಿ ಡಿಪ್ಲೋಮಾ ಕ್ಷೇತ್ರಗಳಿಗೆ ವಿಫುಲವಾದ ಅವಕಾಶಗಳು ಹರಿದು ಬರಲಿದ್ದು,...
ಉರುವಾಲು: ಇಲ್ಲಿನ ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಎ.8ರಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಶ್ರೀ ಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠ ಇವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಬಳಿಕ ಧೂಳೀ...
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ವಿಭಾಗದ ವತಿಯಿಂದ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿ ಭವಿಷ್ಯದ ನಾಯಕರನ್ನು ನಿರ್ಮಿಸುವ ‘ವಿಶಿಷ್ಟ’ ಎಂಬ ವಿದ್ಯಾರ್ಥಿಗಳ ಪರಿಕಲ್ಪನೆಯಲ್ಲಿ...
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಪ್ರಕಟಗೊಂಡಿದ್ದು, ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗವು ಶೇಕಡಾ 100 ಫಲಿತಾಂಶವನ್ನು ಪಡೆದು ಅತ್ಯುತ್ತಮ ಸಾಧನೆಯನ್ನು ಮಾಡಿದೆ. ವಿಜ್ಞಾನ ವಿಭಾಗದ ಪಿಸಿಎಂಬಿಯಲ್ಲಿ ನಿಶಾ ನಜ್ನಿನ್...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯು ಕಳೆದ 21 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿರುವ 21 ಶಾಖೆಗಳ ಮೂಲಕ...