24.4 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya
ಬೆಳ್ತಂಗಡಿ: ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗುವಂತೆ ಕೋರಿ ಬೆಳ್ತಂಗಡಿ ವಕೀಲರ ಸಂಘ, ಬೆಳ್ತಂಗಡಿ ಹೈ ಕೋರ್ಟ್ ಪೀಠ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಜೊತೆ ಸಮಾಲೋಚನಾ ಸಭೆಯು ನ.8 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ವಿದ್ಯಾಶ್ರೀ ಅಡೂರು ಉಜಿರೆ, ಉಪಾಧ್ಯಕ್ಷರಾಗಿ ಚಂದ್ರಹಾಸ ಕುಂಬಾರ ಬಂದಾರು, ಕಾರ್ಯದರ್ಶಿಯಾಗಿ ಅಶ್ವಿಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
ಶಿರ್ಲಾಲು: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
ಸುಲ್ಕೇರಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುಲ್ಕೇರಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಕಿಂಡರ್ ಗಾರ್ಡನ್ ಸ್ಮೈಲಿ ವಲ್ಡ್ ಪಾಕ್೯ನ್ನು ಶ್ರೀಮತಿ ಡಿ . ಸುಪ್ರಿಯ ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ. ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya
ಮಡಂತ್ಯಾರು :ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನ. 6ರಂದು ನಡೆಯಿತು. ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯಾದ ಆರಾಧ್ಯರವರು ಇಂಗ್ಲಿಷ್ ಕಂಠಪಾಠದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ನಾರಾವಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya
ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು. ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ...
error: Content is protected !!