ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ ದಂಧೆ ನಿಶ್ಚಿಂತೆಯಿಂದ ನಡೆಯುತ್ತಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್...
ಬೆಳ್ತಂಗಡಿ: ವಕ್ಫ್ ವಿಚಾರವಾಗಿ ಕೇಂದ್ರ ಸರ್ಕಾರ ನೇಮಿಸಿರುವ ಜಂಟಿ ಸದನ ಸಮಿತಿ ಅಧ್ಯಕ್ಷರಾದ ಜಗದಂಬಿಕ ಪಾಲ್ ಹಾಗೂ ಸದಸ್ಯರಾಗಿರುವ ತೇಜಸ್ವಿ ಸೂರ್ಯ ಅವರ ನಿಯೋಗಕ್ಕೆ ಹುಬ್ಬಳ್ಳಿಯಲ್ಲಿ ಇಂದು ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ...
ಅರಸಿನಮಕ್ಕಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ...
ಶಿಬಾಜೆ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ...
ಬೆಳ್ತಂಗಡಿ: ಕೆ.ಪಿ.ಎಸ್ ಪುಂಜಾಲಕಟ್ಟೆ ಇಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ‘ಗಝಲ್ ‘ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ 10ನೇ ತರಗತಿ ವಿದ್ಯಾರ್ಥಿಯಾದ ಯಜ್ನೇಶ್ ಇವರು ಪ್ರಥಮ ಸ್ಥಾನ ಪಡೆದು...
ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆಯು ವಕೀಲರ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ನ್ಯಾಯಾಧೀಶರಾದ ಮನು ಬಿ ಕೆ ದೀಪಾವಳಿಯ ಬಗ್ಗೆ ಪ್ರಾಸ್ತವಿಕ ಮಾತುಗಳನ್ನಾಡಿದರು. ದೀಪಾವಳಿ ಹಬ್ಬದ...
ಮಂಗಳೂರು : ಜಿಲ್ಲಾ ಮಾತೃ ಸಂಘದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನ.9ರಂದು ಸುಳ್ಯದ ಕೊಡಿಯಾಲ ಬೈಲಿನ ಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಂಡು ಜಿಲ್ಲೆಯ ಎಲ್ಲಾ ತಾಲೂಕುಗಳ...
ಬೆಳ್ತಂಗಡಿ:ಮಡಂತ್ಯಾರು ಜೇಸಿ ಸಪ್ತಾಹ ವಿಜಯ-2024 ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಪ್ರಸಿದ್ದ ಉದ್ಯಮಿ,ಸಾಧಕರು,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ-2024 ನೀಡಿ...
ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಹಬ್ಬದ ಆಚರಣೆಯು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು. ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ...