ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೊಕ್ಕಡ ವಲಯದ ಹಳ್ಳಿಂಗೇರಿ ಸಮುದಾಯ ಭವನದಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯೆ ಪವಿತ್ರರವರು...
