25.7 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ದಂಪತಿಗಳ ಶವ ನ.3 ರಂದು ಪತ್ತೆಯಾಗಿದೆ. ಅ. 31 ರಂದು ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಶವ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶವನ್ನು ಪಾಲಿಸಿ, 45 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ, ಆರೋಗ್ಯ ಹಾಗೂ ಸಮಾಜಮುಖಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya
ಪಟ್ರಮೆ: ಎಸ್ ವಿ ಟಿ ಟೀಮ್ ಪಟ್ರಮೆ ಇದರ ವತಿಯಿಂದ ಪ್ರಥಮ ಬಾರಿಗೆ ದೀಪಾವಳಿ ಪ್ರಯುಕ್ತ ನ.3ರಂದು ವಾಲಿಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಪಟ್ರಮೆ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

Suddi Udaya
ಬೆಳ್ತಂಗಡಿ :ಮಾಜಿ ವಿಧಾನ ಪರಿಷತ್ ಶಾಸಕರು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ. 50 ಲಕ್ಷ ಅನುದಾನದ ಕಳಿಯ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಗೇರುಕಟ್ಟೆ –...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು. ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
ಪಟ್ರಮೆ :ಇಲ್ಲಿಯ ಶಾಂತಿಕಾಯ ಬಳಿ ರಸ್ತೆಗೆ ಬರೆ ಕುಸಿತವಾಗಿ ಮರಗಳು ರಸ್ತೆಗೆ ಬಿದ್ದು ರಸ್ತೆ ಬಂದ್ ಆದ ಘಟನೆ ನ. 2ರಂದು ಸಂಜೆ ನಡೆದಿದೆ. ವಿದ್ಯುತ್ ತಂತಿಗಳ ಮೇಲೂ ಮರ ಬಿದ್ದು ವಿದ್ಯುತ್ ಕಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya
ಶಿಶಿಲ : ಒಂದು ತಿಂಗಳ ಹಿಂದೆ ಮರದಿಂದ ಬಿದ್ದು ಮೃತಪಟ್ಟ ಕಾರೆಗುಡ್ಡೆ ಪ್ರವೀಣ್ ರವರ ಮನೆಯವರಿಗೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಮುಚ್ಚಿರಡ್ಕ ಶೀನಪ್ಪ ನಾಯ್ಕ ಹಾಗೂ ಆಶಾ ಕಾರ್ಯಕರ್ತೆ ಭಾಗೀರಥಿ ದಂಪತಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
ಉಜಿರೆ: ಗುರು ಪರಂಪರೆ ನಮ್ಮ ಸಂಸ್ಕೃತಿಯಲ್ಲಿ ಅತ್ಯಂತ ಮಹತ್ವವಾದ ಸ್ಥಾನವನ್ನು ಗಳಿಸಿಕೊಂಡಿದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಯು. ಶರತ್ ಕೃಷ್ಣ ಪಡ್ವೆಟ್ನಾಯ ಹೇಳಿದರು. ಅವರು ನ.2ರಂದು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya
ಕೊಕ್ಕಡ: ವಿಶ್ವ ಹಿಂದು ಪರಿಷತ್ ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಗೋಪೂಜೆ ಹಾಗೂ ದೋಸೆ ಹಬ್ಬವು ಉಪ್ಪಾರಪಳಿಕೆ ಜಂಕ್ಷನ್ ಭಗವಧ್ವಜ ಕಟ್ಟೆ ಬಳಿ ನ.1 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿII ಶಾಲೆಯಲ್ಲಿ 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ನಂದಾ ಕೆ ರಾಷ್ಟ್ರಧ್ವಜವನ್ನು ಹಾರಿಸಿ, ತಾಯಿ ಭುವನೇಶ್ವರಿ...
error: Content is protected !!