25.7 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya
ಅಳದಂಗಡಿ: ಸರ್ಕಾರಿ ಪ್ರೌಢಶಾಲೆ ಅಳದಂಗಡಿ ಶಾಲೆಯಲ್ಲಿ ಅ.30 ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷೀಯ ಸ್ಥಾನವನ್ನು ಸುರೇಂದ್ರ ಜೈನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸಂಭ್ರಮ-50 ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರುಗಳಿಗೆ 2024ನೇ ಸಾಲಿನಲ್ಲಿ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದು, 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(ಸುವರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya
ಬೆಳ್ತಂಗಡಿ: ಅ.31ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya
ಕಿಲ್ಲೂರು: ಇಲ್ಲಿಯ ಮಾರಿಗುಡಿ ಬಳಿ ಪ್ರಗತಿ ಸಂಕೀರ್ಣದಲ್ಲಿ ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಉದ್ಘಾಟನಾ ಸಮಾರಂಭ ಅ.30 ರಂದು ನಡೆಯಿತು. ಚಿಕನ್ ಸೆಂಟರ್ ಉದ್ಘಾಟನೆಯನ್ನು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಗ್ರಾಮದ ರಕ್ತೇಶ್ವರಿಪದವು ಅಂಗನವಾಡಿ ಕಾರ್ಯಕರ್ತೆ ನಿವೃತ್ತ ಶ್ರೀಮತಿ ನಾಗವೇಣಿ ಕೆ.ಎಸ್.ಅವರಿಗೆ ಸ್ಥಳೀಯ ವಿವಿಧ ಸಂಘ,ಸಂಸ್ಥೆಗಳ ವತಿಯಿಂದ ಬೀಳ್ಕೋಡುಗೆ ಸಮಾರಂಭ ಅ.30.ರಂದು ರಕ್ತೇಶ್ವರಿಪದವು ನೇತಾಜಿ ರಂಗಮಂದಿರದಲ್ಲಿ ನಡೆಯಿತು. ಗರಿಷ್ಠ ದುಡಿಮೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಿಧಾನ ಪರಿಷತ್ ಮಾಜಿ ಶಾಸಕ,ಹಿರಿಯ ರಾಜಕಾರಣಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya
ತಣ್ಣೀರುಪಂತ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಬೆಳ್ತಂಗಡಿ ತಾಲೂಕು ಪಂಚಾಯತ್, ಸುಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya
ಗುರುವಾಯನಕೆರೆ: ಕಳೆದ 15 ವರ್ಷಗಳಿಂದ ಗುರುವಾಯನಕೆರೆ ಹಾಗೂ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮತ್ತು ಹೆಸರಾಂತ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ದರ ಕಡಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya
ಬೆಳ್ತಂಗಡಿ: ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ಗ್ರಾಹಕರಿಗೆ ಲಭ್ಯವಿದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ. ಒಂದೆ ಸೂರಿನಡಿ ಪ್ರಖ್ಯಾತ ಕಂಪೆನಿಗಳ ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ...
error: Content is protected !!