ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ
ಸಮೃದ್ಧವಾದ ಸ್ಥಳೀಯ ಭಾಷೆ, ಸಾಹಿತ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅದರ ಕ್ರೋಡೀಕರಣ ನಡೆಯಬೇಕು. ನಮ್ಮ ಭಾಷೆ, ಇತಿಹಾಸ, ಪರಂಪರೆ ಉಳಿಸುವ ಜವಾಬ್ದಾರಿ ನಮ್ಮದು ಎಂದು ಆಯುರ್ವೇದ ವೈದ್ಯೆ, ಮಂಗಳೂರಿನ ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ...
