ಕಲ್ಮಂಜ : ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕೃಷ್ಣಪ್ಪಗೌಡ ರವರು ಉಣಿಪಾಜೆಯಲ್ಲಿ ರಾತ್ರಿ ವೇಳೆಗೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನಪ್ಪಿದ ಘಟನೆ ಮೇ 11 ರಂದು ನಡೆದಿದೆ. ಇವರು ಮನೆಯಲ್ಲಿ ಕೃಷಿಕರಾಗಿದ್ದು ಹೆಂಡತಿ ಮಕ್ಕಳನ್ನು...
ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಮೇ 11 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಅಲ್ಲಲ್ಲಿ ಕೊಕ್ಕಡ ಗ್ರಾಮದಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಕೊಡಿಂಗೇರಿ ವಿಶ್ವನಾಥ ರವರ ಮನೆ ಬದಿ...
ಬೆಳ್ತಂಗಡಿ: ಹಿಂದೂ ಮುಖಂಡ,ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಹರೀಶ್ ಪೂಂಜರವರು ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಅವರ ಪ್ರತಿಮೆಗೆ ನಮಸ್ಕರಿಸಿ, ಅವರ ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ...
ಬೆಳ್ತಂಗಡಿಯಲ್ಲಿ ಸುರಿದ ಗಾಳಿ ಮಳೆಗೆ ತೆಂಗಿನ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾದ ಘಟನೆ ಇಂದು ನಡೆದಿದೆ. ಬೆಳ್ತಂಗಡಿಯ ಕಲ್ಕಣಿ ಎಂಬಲ್ಲಿ ತೆಂಗಿನ ಮರವೊಂದು ಗಾಳಿಗೆ ವಿದ್ಯುತ್ ತಂತಿ ಮೇಲೆ ಬಿದ್ದು ತಂತಿಗಳು...
PWD ಕ್ವಾಟ್ರಸ್ ಬೆಳ್ತಂಗಡಿ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ಕೋಟು೯ ರಸ್ತೆಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪ ರಾಷ್ಟ್ರೀಯ...
ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯನ್ನು ಮಾ.29 ರಂದು ಪ್ರಕಟಿಸಿದ್ದು, ಮೇ 10 ರಂದು ಮತದಾನವು ನಡೆದು ಮತ ಎಣಿಕೆ ಕಾರ್ಯವು ಮೇ 13 ರಂದು ಶನಿವಾರ ಎನ್ ಐ ಟಿ ಕ,...
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 10ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ತಾಲೂಕಿನ 241 ಬೂತುಗಳಲ್ಲಿ ನಡೆದ ಚುನಾವಣೆಯಲ್ಲಿ ಶೇ 81.49 ಮತದಾನವಾಗಿದೆ. ಕಳೆದ 2018ರಲ್ಲಿ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ...
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ವಿಳಂಬವಾಗಿ ಮುಗಿದು ಡಿ ಮಸ್ಟರಿಂಗ್ ಕೇಂದ್ರಕ್ಕೆ ಹೊರಟ ವಾಹವನ್ನು ಜನರು ತಡೆಗಟ್ಟಿದ ಘಟನೆ ಮೇ 10 ರಾತ್ರಿ ನಡೆದಿದ್ದು, ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು...
ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ಶೀಟ್ ಹಾರಿ ಹೋಗಿ ಅಪಾರ ನಷ್ಟ...