28.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya
ನಿಡ್ಲೆ: ಅಮೃತ ಮಹೋತ್ಸವ ಸಮಿತಿ – 2024-25 ಬರೆಂಗಾಯ ಶಾಲೆ ನಿಸರ್ಗ ಯುವಜನೇತರ ಮಂಡಲ (ರಿ), ಬರೆಂಗಾಯ ನಿಡ್ಲೆ, ಇವುಗಳ ಪ್ರಾಯೋಜಕತ್ವದಲ್ಲಿ ಬೆನಕ ಹೆಲ್ತ್ ಸೆಂಟರ್, ಉಜಿರೆ – ಬೆನಕ ಚಾರಿಟೇಬಲ್ ಟ್ರಸ್ಟ್, ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya
ಬಂದಾರು : ಬಂದಾರು ಗ್ರಾಮದ ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಅನೇಕ ಪೂರ್ವಭಾವಿ ರೂಪುರೇಷೆ, ತಯಾರಿಗಳು ಭರದಿಂದ ಸಾಗುತಿದ್ದು, ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬಂಗಾಡಿ : ಅ.24 ರಂದು ರತ್ನವರ್ಮ ಕ್ರೀಡಾಂಗಣ ಉಜಿರೆ ಇಲ್ಲಿ ನಡೆದಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೆದ್ರಬೆಟ್ಟು ಮರಿಯಾòಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕುಮಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya
ಕಲ್ಮಂಜ: ಇಲ್ಲಿಯ ಗುರಿಪಳ್ಳ ನಿವಾಸಿ ನಾರಾಯಣ ಮೂಲ್ಯ (57ವ) ರವರು ಅಸೌಖ್ಯದಿಂದ ಅ. 25 ರಂದು ನಿಧನರಾಗಿದ್ದಾರೆ. ಇವರು ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಮೇಸ್ತ್ರಿ ಕೆಲಸ ಮಾಡುತ್ತಿದ್ದಾಗ ಬಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya
ಬೆಳ್ತಂಗಡಿ: ಸೀರೆ ಎಂದಾಕ್ಷಣ ಹೆಣ್ಣುಮಕ್ಕಳ ಒಲವು ಉಕ್ಕಿ ಹರಿಯುತ್ತದೆ. ಸೀರೆಗೂ ಹೆಣ್ಣುಮಕ್ಕಳಿಗೂ ಅವಿನಾಭವ ಸಂಬಂಧ. ಸೀರೆಗೆ ವಿವಿಧ ಹೆಸರುಗಳಿದ್ದರೂ ತಮ್ಮಲ್ಲಿರುವ ಪ್ರತಿ ಸೀರೆಗೂ ಹೆಣ್ಮಕ್ಕಳು ತಮ್ಮದೇ ಆದ ಇನ್ನೊಂದು ಹೆಸರು ಇಡುತ್ತಾರೆ. ಪರಿಪೂರ್ಣ ಸೀರೆಯೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್ ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ದ ಲೋಬೊ ಮೋಟಾರ್‌ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್‌ನಲ್ಲಿರುವ ಲೋಬೊ ಮೋಟಾರ್ಸ್‌ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya
ಚಾರ್ಮಾಡಿ: ಇಲ್ಲಿಯ ನೀರಳತೆ ನಿವಾಸಿ ಅವಿವಾಹಿತ ಇರ್ಫಾನ್ (32ವ) ರವರು ಅನಾರೋಗ್ಯದಿಂದ ಅ.24 ರಂದು ನಿಧನರಾಗಿದ್ದಾರೆ. ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ಆಹಾರ ತಯಾರಿಸುವಾಗ ಯಾವ ರೀತಿಯ ಸುವಾಸನೆಯನ್ನು ಸೂಸುವಂತೆ ನಿಮ್ಮ ಮುಂದಿನ ಸ್ವ ಉದ್ಯೋಗ ಸಹ ಸುತ್ತಮುತ್ತಲಿನ ಪರಿಸರದ ಯುವಜನರಿಗೆ ಉದ್ಯೋಗ ನೀಡುವುದರ ಮೂಲಕ ಸುವಾಸನೆ ನೀಡುವಂತೆ ಆಗಲಿ, ವ್ಯವಹಾರದಲ್ಲಿ ಲಾಭ-ನಷ್ಟವನ್ನು ಸಮಾನವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya
ಬೆಳ್ತoಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪಟ್ಟಾಭಿಷೇಕ ವರ್ಧoತಿ ಪ್ರಯುಕ್ತ ಧರ್ಮಧಿಕಾರಿ ಡಾ|| ವೀರೇoದ್ರ ಹೆಗ್ಗಡೆ ಅವರನ್ನು ಅಭಿನoದಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯಪಾಲರ ಡೈರೆಕ್ಟರಿಯನ್ನು ಹಸ್ತಾಂತರಿಸಲಾಯಿತು.ಅಧ್ಯಕ್ಷರಾದ ದೇವದಾಸ್ ಶೆಟ್ಟಿ , ಕಾರ್ಯದರ್ಶಿ ಕಿರಣ್...
error: Content is protected !!